ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಬೆಂಗಳೂರಿನ ಲಾಡ್ಜ್​​ನಲ್ಲಿ ಪುತ್ತೂರಿನ ಯುವಕ ಶವವಾಗಿ ಪತ್ತೆ.. ಜೊತೆಗಿದ್ದ ಯುವತಿ ನಾಪತ್ತೆ!

ಬೆಂಗಳೂರು : ಬೆಂಗಳೂರಿನ ಮಡಿವಾಳದಲ್ಲಿರುವ ಲಾಡ್ಜ್ ಒಂದರಲ್ಲಿ ಪುತ್ತೂರಿನ​​ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ. ಪುತ್ತೂರು ಮೂಲದ ತಕ್ಷಿತ್ (20) ಮೃತ ಯುವಕನಾಗಿದ್ದು, ಈತ ಯುವತಿ ಜೊತೆ ಲಾಡ್ಜ್​​ನಲ್ಲಿದ್ದ ...

Read moreDetails

‘ಡೇಟಾ ಎಂಬುದು ಹೊಸ ತೈಲ’: ದೇಶಿ ಸೆಮಿಕಂಡಕ್ಟರ್ ಚಿಪ್ ಪ್ರದರ್ಶಿಸಿ ಸಚಿವ ಅಶ್ವಿನಿ ವೈಷ್ಣವ್ ಹೇಳಿಕೆ

ನವದೆಹಲಿ: "ಡೇಟಾ ಎಂಬುದು ಹೊಸ ತೈಲದಂತೆ" ಎಂದು ಹೇಳಿರುವ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್, ದೆಹಲಿಯಲ್ಲಿ ನಡೆಯುತ್ತಿರುವ ಖಾಸಗಿ ಸುದ್ದಿವಾಹಿನಿಯ ವರ್ಲ್ಡ್ ಸಮ್ಮಿಟ್‌ನಲ್ಲಿ ಭಾರತದ ಡಿಜಿಟಲ್ ಬೆಳವಣಿಗೆಯ ...

Read moreDetails

ಯೂಸುಫ್ ಪಠಾಣ್ ಭೇಟಿ ನೀಡಿದ ‘ಅದೀನಾ ಮಸೀದಿ’ ಹಿಂದೂ ದೇಗುಲವೇ? ವಿವಾದದ ಕಿಡಿ ಹೊತ್ತಿಸಿದ ಬಿಜೆಪಿ

ಕೋಲ್ಕತ್ತಾ: ಟಿಎಂಸಿ ಸಂಸದ ಹಾಗೂ ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿರುವ ಅದೀನಾ ಮಸೀದಿಗೆ ಭೇಟಿ ನೀಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ...

Read moreDetails

ವಿಜಯಪುರದಲ್ಲಿ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಎನ್‌ಕೌಂಟರ್‌ಗೆ ರೌಡಿಶೀಟರ್ ಬಲಿ!

ವಿಜಯಪುರ : ಪೊಲೀಸರ ಗುಂಡಿನ ದಾಳಿಗೆ ರೌಡಿಶೀಟರ್​ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪೂರ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ. ಯುನೂಸ್ ಇಕ್ಲಾಸ್ ಪಟೇಲ್ ಪೊಲೀಸರ ...

Read moreDetails

ಪಾಕ್ ಸರಣಿ ರದ್ದುಗೊಳಿಸಿದ ಅಫ್ಘಾನಿಸ್ತಾನ ನೋಡಿ ಬಿಸಿಸಿಐ, ಕೇಂದ್ರ ಸರ್ಕಾರ ಪಾಠ ಕಲಿಯಲಿ: ಸಂಸದೆ ಪ್ರಿಯಾಂಕಾ ಚತುರ್ವೇದಿ

ನವದೆಹಲಿ: ಪಾಕಿಸ್ತಾನದ ವೈಮಾನಿಕ ದಾಳಿಗೆ 10 ನಾಗರಿಕರು ಬಲಿಯಾದ ಕಾರಣಕ್ಕೆ ಪಾಕಿಸ್ತಾನದೊಂದಿಗಿನ ತ್ರಿಕೋನ ಕ್ರಿಕೆಟ್ ಸರಣಿಯನ್ನು ಅಫ್ಘಾನಿಸ್ತಾನ ರದ್ದುಗೊಳಿಸಿದ ಬೆನ್ನಲ್ಲೇ ಶಿವಸೇನಾ (ಯುಬಿಟಿ) ಸಂಸದೆ ಪ್ರಿಯಾಂಕಾ ಚತುರ್ವೇದಿ ...

Read moreDetails

ಬೆಂಗಳೂರಲ್ಲಿ ಸಿಲಿಂಡರ್ ಸ್ಫೋಟ – ನಿವೃತ್ತ ಯೋಧನಿಗೆ ಗಂಭೀರ ಗಾಯ, ಮನೆಯ ಮೇಲ್ಛಾವಣಿ, ಗೋಡೆ ಕುಸಿತ!

ಬೆಂಗಳೂರು : ಸಿಲಿಂಡರ್ ಸ್ಫೋಟಗೊಂಡು ಮಾಜಿ ಸೈನಿಕರೊಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ನಗರದ ಅಂದ್ರಹಳ್ಳಿ ಸಮೀಪದ ಬ್ಯಾಡರಹಳ್ಳಿಯ ವಿದ್ಯಾಮಾನ್ಯನಗರದಲ್ಲಿ ನಡೆದಿದೆ. ಮಾಜಿ ಸೈನಿಕ ಜನಾರ್ದನ್ ಅವರು ಬಾಡಿಗೆ ...

Read moreDetails

ಬ್ರಿಟನ್‌ಗೆ ಈಗ ಭಾರತ ಮಾದರಿ: ಆಧಾರ್ ರೀತಿಯಲ್ಲೇ ‘ಬ್ರಿಟ್ ಕಾರ್ಡ್’ ಜಾರಿಗೆ ಅಲ್ಲಿನ ಸರ್ಕಾರ ಚಿಂತನೆ

ಲಂಡನ್: ಭಾರತದ ಆಧಾರ್ ಕಾರ್ಡ್ ಅನ್ನೇ ಪ್ರೇರಣೆಯಾಗಿಟ್ಟುಕೊಂಡು ಬ್ರಿಟನ್‌ನಲ್ಲೂ ಅದೇ ಮಾದರಿಯ ವ್ಯವಸ್ಥೆಯನ್ನು ಜಾರಿ ಮಾಡಲು ಅಲ್ಲಿನ ಪ್ರಧಾನಿ ಚಿಂತನೆ ನಡೆಸಿದ್ದಾದೆ. ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ...

Read moreDetails

ಹಾಸನಾಂಬೆ ದೇವಿಯ ದರ್ಶನಕ್ಕೆ ಹರಿದು ಬಂದ ಭಕ್ತ ಸಾಗರ: ಬೆಂಗಳೂರು- ಹಾಸನ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತ!

ಬೆಂಗಳೂರು: ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನದ ಶ್ರೀ ಹಾಸನಾಂಬೆ ದೇವಿಯ ದರ್ಶನಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿದ್ದಾರೆ. ವಾರಾಂತ್ಯ ಹಾಗೂ ದೀಪಾವಳಿ ರಜೆ ...

Read moreDetails

ಬೆಂಗಳೂರಲ್ಲಿ ಬೃಹತ್ ಖೋಟಾ ನೋಟು ಜಾಲ ಪತ್ತೆ – ಮೂವರು ಆರೋಪಿಗಳ ಬಂಧನ!

ಬೆಂಗಳೂರು : ಹಣಕ್ಕೆ ಮೂರು ಪಟ್ಟು ನಕಲಿ ನೋಟುಗಳನ್ನು ನೀಡುವುದಾಗಿ ಆಮಿಷವೊಡ್ಡಿ ಜನರನ್ನು ವಂಚಿಸುತ್ತಿದ್ದ ತಿರುನೆಲ್ವೇಲಿ ಮೂಲದ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ಸಕ್ರಿಯವಾಗಿದ್ದ ...

Read moreDetails

ಮಾಜಿ ಪತ್ನಿಯ ಮನೆಗೆ ನುಗ್ಗಿ ಭೀಕರವಾಗಿ ಹತ್ಯೆಗೈದ ಪೊಲೀಸಪ್ಪ: ಡೋರ್ ಲಾಕ್ ಮಾಡಿ ಪರಾರಿ!

ಬೆಳಗಾವಿ: ಪ್ರೀತಿಸಿ ಮದುವೆಯಾಗಿ ವಿಚ್ಛೇದನ ಪಡೆದ ಬಳಿಕ ಮಾಜಿ ಪತ್ನಿಯ ಮನೆಗೆ ನುಗ್ಗಿ ಭೀಕರವಾಗಿ ಹತ್ಯೆಗೈದು ಬಳಿಕ ಡೋರ್ ಲಾಕ್ ಮಾಡಿಕೊಂಡು ಪೊಲೀಸಪ್ಪ ಪರಾರಿಯಾಗಿದ್ದ ದಾರುಣ ಘಟನೆ ಬೆಳಗಾವಿ ...

Read moreDetails
Page 788 of 980 1 787 788 789 980
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist