ಕೊನೆಗೂ ತಮ್ಮ ಆರೋಗ್ಯದ ಬಗ್ಗೆ ಮೌನ ಮುರಿದ ಹೆಚ್‌ಡಿಕೆ.. ಹೇಳಿದ್ದೇನು?
ಹಾಸನ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರ ಆರೋಗ್ಯದ ಕುರಿತು ಗುಸುಗುಸುಗಳು ಶುರುವಾಗಿದ್ದು, ಅವರ ಬೆಂಬಲಿಗರಲ್ಲಿ ಆತಂಕ ಮೂಡುವಂತೆ ಮಾಡಿದೆ. ಯಾಕಂದ್ರೆ ಅವರ ಕೈಗಳು ಸಣ್ಣದಾಗಿದ್ದು, ಮುಖದಲ್ಲಿ ಕಾಂತಿ ಕಾಣಿಸುತ್ತಿಲ್ಲ. ...
Read moreDetails





















