ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಬೇಲೆಕೇರಿ ಅದಿರು ಹಗರಣ – ಹರಿಯಾಣ ಸೇರಿ ಕರ್ನಾಟಕದ ಹಲವು ಸ್ಥಳಗಳಲ್ಲಿ ED ದಾಳಿ!

ಬೆಂಗಳೂರು : ಬೆಲೆಕೇರಿ ಬಂದರಿನಿಂದ ಕಬ್ಬಿಣದ ಅದಿರನ್ನು ಅಕ್ರಮವಾಗಿ ರಫ್ತು ಮಾಡಿದ ಆರೋಪಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಇಂದು ...

Read moreDetails

ಕೊಪ್ಪಳ | ಕೆಲಸ ಕೊಡಿಸುವುದಾಗಿ 90 ಲಕ್ಷ ವಂಚನೆ: ನಗರಸಭೆ ಮಾಜಿ ಸದಸ್ಯೆ ಅರೆಸ್ಟ್!

ಕೊಪ್ಪಳ : ಕೋರ್ಟ್ ನಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಮಾಡಿರುವ ಹಿನ್ನಲೆ ಕೊಪ್ಪಳ ಮಾಜಿ ನಗರಸಭೆ ಸದಸ್ಯೆಯನ್ನು ಬೆಂಗಳೂರು ಸಿಸಿಬಿ ಪೊಲೀಸಿದ್ದಾರೆ. ವಿಜಯಾ ಹಿರೇಮಠ ಬಂಧಿತ ಆರೋಪಿ. ...

Read moreDetails

ಸರ್ಕಾರಿ ಸ್ಥಳಗಳಲ್ಲಿ RSS ಚಟುವಟಿಕೆಗೆ ಬ್ರೇಕ್ – ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ!

ಬೆಂಗಳೂರು : ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್  ಚಟುವಟಿಕೆಗಳಿಗೆ ನಿರ್ಬಂಧ ಹಾಕುವಂತೆ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಪತ್ರಕ್ಕೆ ಸರ್ಕಾರ ಸ್ಪಂದಿಸಿದ್ದು, ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಸಾರ್ವಜನಿಕ ಸ್ಥಳಗಳಲ್ಲಿ ...

Read moreDetails

ರಾಜ್ಯದಲ್ಲಿ ಕೋಟಾ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲ ಪತ್ತೆ: 1 ಕೋಟಿ ಮೌಲ್ಯದ ನಕಲಿ ನೋಟುಗಳು ವಶ!

ಬೆಳಗಾವಿ: ರಾಜ್ಯದಲ್ಲಿ ಕೋಟಾ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು, ಬರೊಬ್ಬರಿ 1 ಕೋಟಿ ರೂ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿಯ ...

Read moreDetails

ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ | ಮಹಾರಾಷ್ಟ್ರದಲ್ಲಿ ಆರೋಪಿ ದಾನಪ್ಪ ನರೋನೆ ಬಂಧನ!

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಮೈದಾನಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ...

Read moreDetails

ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಕರೆ ಮಾಡಿದ್ದ ಆರೋಪಿ ಅರೆಸ್ಟ್‌!

ಕಲಬುರಗಿ : ಸರ್ಕಾರಿ ಸ್ಥಳಗಳಲ್ಲಿ RSS ಕಾರ್ಯ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕೆಂದು ಮನವಿ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಇನ್ನು ಇದೇ ವಿಚಾರವಾಗಿ ...

Read moreDetails

ದೀಪಾವಳಿ ಕೊಡುಗೆ ಹೆಸರಲ್ಲಿ ಜನರ ಕಿಸೆಗೆ ಕೈ ಹಾಕಿದ ಸರ್ಕಾರ: ಹೆಚ್‌ಡಿಕೆ ನೇರ ಆರೋಪ!

ಮಂಡ್ಯ: ದೀಪಾವಳಿ ಕೊಡುಗೆ ಕೊಡುತ್ತಿದ್ದೇವೆ ಎಂದು ಹೇಳಿ ರಾಜ್ಯ ಸರ್ಕಾರ ಬೆಂಗಳೂರು ಜನರ ಕಿಸೆಗೆ ಕೈ ಹಾಕಿದೆ. ಎ ಖಾತಾ ಸೋಗಿನಲ್ಲಿ 15,000 ಕೋಟಿ ಸುಲಿಗೆ ಮಾಡುತ್ತಿದೆ ಎಂದು ...

Read moreDetails

ದೈವಕ್ಕೆ ಎಲ್ಲೂ ಅಪಚಾರ ಆಗಿಲ್ಲ.. ಹೇಳುವವರು ಹೇಳ್ತಾನೇ ಇರ್ತಾರೆ – ರಿಷಬ್ ಶೆಟ್ಟಿ!

‘ಕಾಂತಾರ: ಚಾಪ್ಟರ್ 1’ ಸಿನಿಮಾದಿಂದ ದೈವಕ್ಕೆ ಅಪಚಾರ ಆಗಿದೆ ಎಂಬ ಮಾತಿತ್ತು. ಈ ಬಗ್ಗೆ ನಟ ರಿಷಬ್ ಶೆಟ್ಟಿ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ. ‘ನಾನು ದೈವವನ್ನು ನಂಬುತ್ತೇನೆ. ...

Read moreDetails

ಜುಲೈನಲ್ಲೇ ಕೆಲಸ ಬಿಟ್ಟಿದ್ದ ಕಿಲ್ಲರ್ ಡಾಕ್ಟರ್.. IGOT ಸಂಸ್ಥೆ ಸ್ಪಷ್ಟನೆ!

ಬೆಂಗಳೂರು : ವೈದೈ ಕೃತಿಕಾ ರೆಡ್ಡಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಗ್ಯಾಸ್ಟ್ರೋ ಎಂಟ್ರಾಲಜಿ ಆಸ್ಪತ್ರೆ (IGOT-Institute of Gastroentrology Science and Organ Transplant) ಪತ್ರಿಕಾ ಪ್ರಕಟಣೆ ...

Read moreDetails

ಮಗಳ ಹೆಸರಲ್ಲಿ ತಿಂಗಳಿಗೆ ಕೇವಲ 2 ಸಾವಿರ ರೂ. ಉಳಿತಾಯ ಮಾಡಿ, ಮ್ಯಾಜಿಕ್ ನೋಡಿ

ಬೆಂಗಳೂರು: ಮಗಳು ಜನಿಸಿದ ಕೂಡಲೇ ಪೋಷಕರು ಆಕೆ ಹೆಸರಲ್ಲಿ ಪ್ರತಿ ತಿಂಗಳು ಹೂಡಿಕೆ ಮಾಡಲು ಬಯಸುತ್ತಾರೆ. ಮಗಳ ಉನ್ನತ ಶಿಕ್ಷಣ, ಮದುವೆ ಸೇರಿ ಹಲವು ಸಂದರ್ಭಗಳಿಗೆ ಅನುಕೂಲವಾಗಲಿ ...

Read moreDetails
Page 796 of 979 1 795 796 797 979
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist