ಕನ್ನಡದ ಖ್ಯಾತ ಹಾಸ್ಯ ನಟ, ರಂಗಕರ್ಮಿ ರಾಜು ತಾಳಿಕೋಟೆ ನಿಧನ!
ಬೆಂಗಳೂರು : ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗಕರ್ಮಿ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ...
Read moreDetailsಬೆಂಗಳೂರು : ಉತ್ತರ ಕರ್ನಾಟಕದ ಜನಪ್ರಿಯ ಹಿರಿಯ ರಂಗಕರ್ಮಿ ಮತ್ತು ಚಲನಚಿತ್ರ ಹಾಸ್ಯ ನಟ ರಾಜು ತಾಳಿಕೋಟೆ ಅವರು ಇಂದು ಹೃದಯಘಾತದಿಂದ ನಿಧನರಾಗಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ...
Read moreDetailsಬೆಂಗಳೂರು : ಗಡಿಪಾರು ಆದೇಶ ಪ್ರಶ್ನಿಸಿ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಗಡಿಪಾರು ಆದೇಶ ಪ್ರಶ್ನಿಸಿ ಮಹೇಶ್ ...
Read moreDetailsಬೆಂಗಳೂರು : ಮಾಜಿ ಪ್ರಧಾನಿ ದೇವೆಗೌಡರ ಆರೋಗ್ಯ ಇದೀಗ ಚೇತರಿಕೆಗೊಂಡಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಈ ಮಧ್ಯೆ ಇಂದು ದೇವೆಗೌಡರ ಆರೋಗ್ಯ ವಿಚಾರಿಸಲು ವಿಪಕ್ಷ ...
Read moreDetailsಉಡುಪಿ : ಕನ್ನಡ ಚಲನಚಿತ್ರ ನಟ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಇಂದು (ಸೋಮವಾರ) ಉಡುಪಿಯ ಪ್ರಸಿದ್ಧ ಕೃಷ್ಣ ಮಠಕ್ಕೆ ಭೇಟಿ ನೀಡಿ ಪೊಡವಿಗೊಡೆಯನ ದರ್ಶನವನ್ನು ಪಡೆದಿದ್ದಾರೆ. ...
Read moreDetailsಮಂಡ್ಯ : ಪೌತಿ ಖಾತೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಮದ್ದೂರಿನ ತಗಹಳ್ಳಿ ಗ್ರಾ.ಪಂ ಪಿಡಿಒ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲಗೆ ಬಿದ್ದಿರುವ ಘಟನೆ ಬೆಕ್ಕಳಲೆ ...
Read moreDetailsಮಂಗಳೂರು : ರವಿವಾರ ರಾತ್ರಿ ಏಕಾಏಕಿ ಸಿಡಿಲು ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಎರಡು ಮನೆಗಳಿಗೆ ಸಿಡಿಲು ಬಡಿದು ಆರು ಮಂದಿ ಗಾಯಗೊಂಡಿರುವ ಘಟನೆ ಕಾಟಿಪಳ್ಳ 9ನೇ ...
Read moreDetailsಇಡುಕ್ಕಿ : ಸುಮಾರು ನೂರು ವರ್ಷಕ್ಕೂ ಹೆಚ್ಚು ಹಳೆಯದಾದ ಕೇರಳದ ಇಡುಕ್ಕಿಯ ಮುಲ್ಲಪೆರಿಯಾರ್ ಡ್ಯಾಂಗೆ ಇಂದು ಬಾಂಬ್ ಬೆದರಿಕೆ ಬಂದಿದ್ದು, ವಿಷಯ ತಿಳಿಯುತ್ತಿದ್ದಂತೆ ಭದ್ರತಾ ಸಿಬ್ಬಂದಿ ತೀವ್ರ ಶೋಧ ...
Read moreDetailsಕೊಡಗು : ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಕಾಗಡಿಕಟ್ಟೆ ಬಳಿ ನಡೆದಿದೆ. ಇಂದು ...
Read moreDetailsರಾಜಸ್ಥಾನ : ಸುಮಾರು 80 ಕೆಜಿ ತೂಕದ 8 ಅಡಿ ಉದ್ದದ ಮೊಸಳೆಯೊಂದು ಗ್ರಾಮಸ್ಥರ ಮನೆಗೆ ನುಗ್ಗಿದ್ದು, ಕುಟುಂಬವು ಭಯಭೀತರಾಗಿ ಸಹಾಯಕ್ಕಾಗಿ ಕಿರುಚಿದ್ದಾರೆ. ಸ್ಥಳೀಯ ವನ್ಯಜೀವಿ ತಜ್ಞ ...
Read moreDetailsದೆಹಲಿ : ದೆಹಲಿಯಲ್ಲಿ ನಡೆಯುತ್ತಿರುವ ಭಾರತ ಹಾಗೂ ವೆಸ್ಟ್ ಇಂಡೀಸ್ ನಡುವಿನ ಎರಡನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ನಲ್ಲಿ ವಿಂಡೀಸ್ ತಂಡ 390 ರನ್ಗಳಿಗೆ ಆಲೌಟ್ ಆಗಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.