ಬೆಂಗಳೂರು-ಚೆನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ; ನಾಲ್ವರ ದುರ್ಮರಣ
ತಮಿಳುನಾಡು : ಹೊಸೂರು ಬಳಿಯ ಬೆಂಗಳೂರು - ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ...
Read moreDetailsತಮಿಳುನಾಡು : ಹೊಸೂರು ಬಳಿಯ ಬೆಂಗಳೂರು - ಚೆನ್ನೈ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. ಈ ದುರಂತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ...
Read moreDetailsಬೆಂಗಳೂರು : ಸರ್ಕಾರಿ ಮತ್ತು ಅನುದಾನಿತ ಶಾಲಾ ಆವರಣಗಳಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಚಟುವಟಿಕೆಗಳು ಹಾಗೂ ಶಾಖೆ ನಡೆಸಲು ಅನುಮತಿ ನಿರಾಕರಿಸುವಂತೆ ಕೋರಿ ಸಚಿವ ಪ್ರಿಯಾಂಕ್ ...
Read moreDetailsಹುಬ್ಬಳ್ಳಿ : ಬೆಂಗಳೂರು ನಡಿಗೆ ಕಾರ್ಯಕ್ರಮದ ಪ್ರಯುಕ್ತ ನಿನ್ನೆ ಲಾಲ್ಬಾಗ್ಗೆ ತೆರಳಿದ್ದ ಡಿಸಿಎಂ ಡಿಕೆ ಶಿವಕುಮಾರ್ ಇಂದು ಮತ್ತಿಕೆರೆಯ ಜೆಪಿ ಪಾರ್ಕ್ನಲ್ಲಿ ಜನರೊಂದಿಗೆ ಸಂವಾದ ನಡೆಸಿದ್ದಾರೆ. ಈ ...
Read moreDetailsಬೆಂಗಳೂರು :ರಾಜಧಾನಿಯಲ್ಲಿ ಹಣಕಾಸಿನ ವಿಚಾರಕ್ಕಾಗಿ ಒರ್ವ ವ್ಯಕ್ತಿಯನ್ನು ಕಿಡ್ನಾಪ್ ಮಾಡಿ ವಿಕೃತಿವೆಸಗಿದ್ದಾರೆ. ಬಳಿಕ ಮರ್ಮಾಂಗಕ್ಕೆ ಸಿಗರೇಟ್‌ನಿಂದ ಸುಟ್ಟು, ಇಂಜೆಕ್ಷನ್ ಚುಚ್ಚಿ ಚಿತ್ರಹಿಂಸೆ ನೀಡಿದ್ದಾರೆ. ಸಗಾಯ್ ರಾಜ್ ಎಂಬಾತನಿಗೆ ...
Read moreDetailsಬೆಂಗಳೂರು : ಚನ್ನಪಟ್ಟಣ ಕನಕಪುರದಿಂದ ಪುಡಿ ರೌಡಿಗಳನ್ನು ಕರೆಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾರೆ. ನಾನು ಇವತ್ತು ಬದುಕಿದ್ದೇನೆ ಅಂದರೆ ಪೊಲೀಸರೇ ಕಾರಣ ಎಂದು ಹೇಳಿ ಡಿಸಿಎಂ ಡಿಕೆಶಿವಕುಮಾರ್ ...
Read moreDetailsರಾಯಚೂರು : ದೇವದುರ್ಗ ಜೆಡಿಎಸ್ ಶಾಸಕಿ ಜಿ. ಕರೆಮ್ಮಾ ನಾಯಕ್ ತೆರಳುತ್ತಿದ್ದ ಕಾರು ಅಪಘಾತವಾಗಿದ್ದು, ಶಾಸಕಿಗೆ ಸಣ್ಣಪುಟ್ಟ ಗಾಯಗಳಾಗಿದೆ.ಈ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪೈದೊಡ್ಡಿ ಕ್ರಾಸ್ ...
Read moreDetailsಬೆಂಗಳೂರು : ನಮ್ಮ ಮೆಟ್ರೋ ಹಳದಿ ಮಾರ್ಗದ ರೈಲು ಸೇವೆಯಲ್ಲಿ ವ್ಯತ್ಯಯಗೊಂಡಿದೆ. ತಾಂತ್ರಿಕ ದೋಷ ಸರಿಪಡಿಸುವ ಕಾರ್ಯ ಚಾಲ್ತಿಯಲ್ಲಿದ್ದು, ಪ್ರಯಾಣಿಕರು ಸಹಕರಿಸಬೇಕೆಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಮನವಿ ಮಾಡಿದ್ದಾರೆ. ಪ್ರಯಾಣಿಕರಲ್ಲಿ ...
Read moreDetailsಢಾಕಾ : ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ಯಾವುದೇ ಹಿಂಸಾಚಾರ ನಡೆದಿಲ್ಲ ಎಂದು ಬಾಂಗ್ಲಾ ಮಧ್ಯಂತರ ಸರ್ಕಾರದ ಮುಖ್ಯಸ್ಥ ಮುಹಮ್ಮದ್ ಯೂನುಸ್ ಹೇಳಿದ್ದು, ಅಂತಹ ವರದಿಗಳನ್ನು ಭಾರತವು ...
Read moreDetailsನವದೆಹಲಿ : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅವರು 2027ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಖಂಡಿತವಾಗಿಯೂ ಆಡಲಿದ್ದಾರೆ ಎಂದು ಮಾಜಿ ಕ್ರಿಕೆಟಿಗ ಮೊಹಮ್ಮದ್ ...
Read moreDetailsಭೋಪಾಲ್ : ಹೊಸದಾಗಿ ಉದ್ಯೋಗ ಪಡೆದ ಸಂಭ್ರಮದಲ್ಲಿದ್ದ 22 ವರ್ಷದ ಇಂಜಿನಿಯರ್ ಒಬ್ಬರನ್ನು ಕೇವಲ 10,000 ರೂ. ಲಂಚ ನೀಡಲು ನಿರಾಕರಿಸಿದ್ದಕ್ಕೆ ಇಬ್ಬರು ಪೊಲೀಸ್ ಕಾನ್‌ಸ್ಟೆಬಲ್‌ಗಳು ಹೊಡೆದು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.