ವಿರಾಟ್, ರೋಹಿತ್, ಅಶ್ವಿನ್ ಟೆಸ್ಟ್ ನಿವೃತ್ತಿಗೆ ಗೌತಮ್ ಗಂಭೀರ್ ಕಾರಣ – ಮನೋಜ್ ತಿವಾರಿ ಗಂಭೀರ ಆರೋಪ!
ನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಆರ್.ಅಶ್ವಿನ್ ಅವರ ಅನಿರೀಕ್ಷಿತ ಟೆಸ್ಟ್ ನಿವೃತ್ತಿಯ ಹಿಂದೆ ಮುಖ್ಯ ಕೋಚ್ ...
Read moreDetailsನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಅನುಭವಿ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಮತ್ತು ಆರ್.ಅಶ್ವಿನ್ ಅವರ ಅನಿರೀಕ್ಷಿತ ಟೆಸ್ಟ್ ನಿವೃತ್ತಿಯ ಹಿಂದೆ ಮುಖ್ಯ ಕೋಚ್ ...
Read moreDetailsಬೆಂಗಳೂರು: ಸಿಎಂ ಬದಲಾವಣೆ ಕುರಿತ ಹೇಳಿಕೆಗಳಿಂದ ಗೊಂದಲ ಆಗುತ್ತಿದೆ, ಇದಕ್ಕೆ ಹೈಕಮಾಂಡ್ ತಡೆ ನೀಡಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಪರಮೇಶ್ವರ್, ಸಿಎಂ ...
Read moreDetailsಬೀದರ್: ಗಡಿ ಜಿಲ್ಲೆ ಬೀದರ್ ನಲ್ಲಿ ಸಂಭವಿಸಿದ್ದ ಮಾಂಜ್ರಾ ಪ್ರವಾಹದಿಂದಾಗಿ ಲಕ್ಷಾಂತರ ಮೌಲ್ಯದ ಬೆಳೆ ಸರ್ವನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸಾವಿರಾರು ಎಕರೆಯಲ್ಲಿ ಪ್ರವಾಹದ ನೀರು ಬರೋಬ್ಬರಿ 10 ...
Read moreDetailsಬೆಂಗಳೂರು : ಬೆಂಗಳೂರಿನ ಫ್ಲೈಓವರ್ ಮೇಲೆ ಉದ್ದೇಶಪೂರ್ವಕವಾಗಿ ಕಿಡಿಗೇಡಿಗಳು ಮೊಳೆಗಳನ್ನು ಸುರಿದಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ವಾಹನ ಚಾಲಕರಿಂದ ಸುಲಿಗೆ ಮಾಡುವ ...
Read moreDetailsಬೆಂಗಳೂರು : ಸಾಮಾಜಿಕ, ಶೈಕ್ಷಣಿಕ ಸರ್ವೆ ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ ಘೋಷಿಸಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ...
Read moreDetailsಶಿವಮೊಗ್ಗ: ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆ ಹಬ್ಬದ ಸಂಭ್ರಮ ಮನೆ ಮಾಡಿದ್ದು, ರೈತಾಪಿ ವರ್ಗ ದ ಜನರು ಭೂಮಿ ಹುಣ್ಣಿಮೆ ಹಬ್ಬವನ್ನು ಇಂದು ಸಡಗರ ಸಂಭ್ರಮದಿಂದ ಆಚರಣೆ ಮಾಡಿದ್ದಾರೆ. ...
Read moreDetailsಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಗಾಯಗೊಂಡಿದ್ದ ಭಾರತೀಯ ಕ್ರಿಕೆಟ್ ತಂಡದ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್, ದೇಶೀಯ ಕ್ರಿಕೆಟ್ ಮೂಲಕ ಸ್ಪರ್ಧಾತ್ಮಕ ಆಟಕ್ಕೆ ಮರಳಲು ಸಜ್ಜಾಗಿದ್ದಾರೆ. ...
Read moreDetailsಬೆಂಗಳೂರು : ಜಾತಿ ಗಣತಿ ಹಿನ್ನೆಲೆ ಕರ್ನಾಟಕ ಸರ್ಕಾರವು ಶಾಲೆಗಳ ದಸರಾ ರಜೆಯನ್ನು ವಿಸ್ತರಣೆ ಮಾಡಿದೆ. ಈ ಮೂಲಕ ಇಂದು ಮುಕ್ತಾಯವಾಗಬೇಕಿದ್ದ ರಜೆ ಅಕ್ಟೋಬರ್ 18ವರೆಗೂ ವಿಸ್ತರಣೆಯಾಗಿದೆ. ...
Read moreDetailsಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಅವಧಿ ವಿಸ್ತರಣೆ ಸಂಬಂಧ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು(ಮಂಗಳವಾರ) ಶಾಸಕರ ಭವನದ ಮುಂಭಾಗ ...
Read moreDetailsಬೆಂಗಳೂರು : ಕಾಂತಾರ ಚಾಪ್ಟರ್ 1 ಸಿನಿಮಾ ಇತ್ತೀಚಿಗಷ್ಟೇ ಬಿಡುಗಡೆಯಾಗಿ ಎಲ್ಲೆಡೆ ಅದ್ಭುತ ಪ್ರದರ್ಶನ ಕಾಣುತ್ತಿದೆ. ಆದರೆ ಸಿನಿಮಾ ವೀಕ್ಷಿಸುವಾಗ ವೇಳೆ ಕೆಲ ಅಭಿಮಾನಿಗಳ ಅತಿರೇಕದ ವರ್ತನೆ ತುಳುವರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.