ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಕೃಷಿ ವಿವಿಯಲ್ಲಿ ಪ್ರಾಜೆಕ್ಟ್ ಅಸಿಸ್ಟಂಟ್ ಪೋಸ್ಟ್ ಖಾಲಿ: ನೇರ ಸಂದರ್ಶನದ ದಿನಾಂಕ ಇಲ್ಲಿದೆ

ಬೆಂಗಳೂರು: ಶಿಕ್ಷಣ ಕಾಶಿ ಧಾರವಾಡದಲ್ಲಿರುವ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಪ್ರಾಜೆಕ್ಟ್ ಅಸಿಸ್ಟಂಟ್ ಹುದ್ದೆಯ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ನೇರ ಸಂದರ್ಶನದ ಮೂಲಕ ಹುದ್ದೆಗೆ ನೇಮಕಾತಿ ...

Read moreDetails

ನೃಪತುಂಗ ವಿವಿಯಲ್ಲಿ 2 ಸಹಾಯಕ ಪ್ರಾಧ್ಯಾಪಕರ ನೇಮಕ: ಹೀಗೆ ಅರ್ಜಿ ಸಲ್ಲಿಸಿ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಉದ್ಯೋಗ ಗಿಟ್ಟಿಸಿಕೊಳ್ಳಬೇಕು ಎಂದು ಬಯಸುತ್ತಿರುವವರಿಗೆ ಒಳ್ಳೆಯ ಅವಕಾಶ ಲಭಿಸಿದೆ. ಬೆಂಗಳೂರಿನಲ್ಲಿರುವ ನೃಪತುಂಗ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಇಬ್ಬರು ಸಹಾಯಕ ಪ್ರಾಧಾಪಕರ ನೇಮಕಾತಿಗಾಗಿ ...

Read moreDetails

ವರ್ಷಕ್ಕೆ ಶೇ.13ರಷ್ಟು ರಿಟರ್ನ್ಸ್ ನೀಡಿದ NPS: ಏನಿದು ನಿವೃತ್ತಿ ಯೋಜನೆ?

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಇರುವ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆಯು (NPS) ಜಾರಿಯಾದಾಗಿನಿಂದ ಇದುವರೆಗೆ ವರ್ಷಕ್ಕೆ ಶೇ.13ರಷ್ಟು ರಿಟರ್ನ್ಸ್ ನೀಡಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ...

Read moreDetails

ಅರಣ್ಯ ಸಂರಕ್ಷಣೆ, ವನ್ಯಜೀವಿಗಳ ಆರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ| ಯದುವೀರ್​ ಅಸಮಾಧಾನ

ಮೈಸೂರು: ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಆರೈಕೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ಬೇಜವಾಬ್ದಾರಿತನದ ಆಡಳಿತದಿಂದ ಸಾಕಷ್ಟು ಪ್ರಾಣಿಗಳನ್ನು ಕಳೆದುಕೊಂಡಿದ್ದು, ಈ ವರ್ಷದಲ್ಲಿಯೇ 6 ಹುಲಿಗಳ ಹತ್ಯೆಯಾಗಿದೆ ಎಂದು ಮೈಸೂರು ...

Read moreDetails

ಬೈಂದೂರು ಪಟ್ಟಣ ಪಂಚಾಯತ್‌ ರದ್ದು ಪಡಿಸುವಂತೆ ಬಿಜೆಪಿ ಪ್ರತಿಭಟನೆ

ಉಡುಪಿ/ಬೈಂದೂರು : ಇಂದು(ಶನಿವಾರ) ಉಡುಪಿ ಜಿಲ್ಲೆಯ ಬೈಂದೂರು ತಾಲ್ಲೂಕಿನಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಬೃಹತ್‌ ಪ್ರತಿಭಟನೆ ನೆಡೆಯಿತು.ಕುಮ್ಕಿ ಹಕ್ಕು ಮತ್ತು ಕಂದಾಯ ಇಲಾಖೆಯಲ್ಲಿರುವ ರೈತರ ಕಡತಗಳ ...

Read moreDetails

ಉಡುಪಿ: ಬಸ್ ಮಾಲಿಕನ ಕೊಲೆ ಪ್ರಕರಣ, ಓರ್ವ ಮಹಿಳೆ ಬಂಧನ

ಉಡುಪಿ : ಎಕೆಎಂಎಸ್ ಬಸ್ ಮಾಲಿಕ, ರೌಡಿ ಶೀಟರ್ ಸೈಫ್ ಯಾನೆ ಸೈಪುದ್ದೀನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತಳು ರಿಧಾ ಶಬಾನ(೨೭) ...

Read moreDetails

11 ಮಕ್ಕಳ ಸಾವು | ಕೇರಳದಲ್ಲೀ ಕೋಲ್ಡ್ರಿಫ್‌ ಸಿರಪ್‌ ಬ್ಯಾನ್‌ !

ತಿರುವನಂತಪುರ : ಮಧ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಸಂಭವಿಸಿದ 11 ಮಕ್ಕಳ ಸಾವಿಗೆ ಕಾರಣ ಎಂದು ಶಂಕಿಸಲಾದ 'ಕೋಲ್ಮೀಫ್” ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧ ಮಾಡಲಾಗಿದೆ ಎಂದು ಕೇರಳ ...

Read moreDetails

ಬಿಗ್‌ಬಾಸ್‌ನಲ್ಲಿ ಬಿಗ್‌ ಟ್ವಿಸ್ಟ್‌.. ಮತ್ತೆ ದೊಡ್ಮನೆಗೆ ಎಂಟ್ರಿ ಕೊಟ್ಟ ರಕ್ಷಿತಾ ಶೆಟ್ಟಿ!

ಬಿಗ್‌ಬಾಸ್‌ ಕನ್ನಡ ಸೀಸನ್ 12 ಪ್ರಾರಂಭವಾಗಿ ವಾರವಾಗಿದೆ. ಕಳೆದ ಭಾನುವಾರ ಶೋ ಪ್ರಾರಂಭವಾಗಿತ್ತು. ಈ ಬಾರಿ 19 ಮಂದಿ ಸದಸ್ಯರು ದೊಡ್ಮನೆ ಸೇರಿದ್ದರು. ಆದರೆ, ಶೋ ಶುರುವಾಗಿ ...

Read moreDetails

ಗಾಜಾ ಮೇಲಿನ ದಾಳಿ ನಿಲ್ಲಿಸುವಂತೆ ಟ್ರಂಪ್ ಸೂಚನೆ ಬೆನ್ನಲ್ಲೇ ಗಾಜಾದ ಮೇಲೆ ವೈಮಾನಿಕ ದಾಳಿ ನಡೆಸಿದ ಇಸ್ರೇಲ್| 6 ಮಂದಿ ಸಾವು

ಟೆಲ್‌ ಅವಿವ್‌: ಗಾಜಾ ಮೇಲಿನ ದಾಳಿ ನಿಲ್ಲಿಸುವಂತೆ ಟ್ರಂಪ್ ಸೂಚನೆ ನೀಡಿದ ಕೆಲವೇ ಗಂಟೆಗಳಲ್ಲಿ ಇಸ್ರೇಲ್ ಗಾಜಾದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಪರಿಣಾಮ 6 ಮಂದಿ ಸಾವನ್ನಪ್ಪಿದ್ದಾರೆ. ...

Read moreDetails

‘ನಮ್ಮ ಮೆಟ್ರೋ’ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪ್ರಯಾಣಿಕ| ಗಂಭೀರ ಗಾಯ!

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ʼನಮ್ಮ ಮೆಟ್ರೋʼ ರೈಲು ಹಳಿಗೆ ಹಾರಿ ಪ್ರಯಾಣಿಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೆಜೆಸ್ಟಿಕ್‌ನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ...

Read moreDetails
Page 822 of 952 1 821 822 823 952
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist