ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಶೀಘ್ರದಲ್ಲೇ 3 ಸಾವಿರ ಲೈನ್‌ ಮನ್‌ ನೇಮಕಾತಿ ಪೂರ್ಣ : ಜಾರ್ಜ್‌  

ಧಾರವಾಡ: ಮೂರು ಸಾವಿರ ಲೈನ್‌ಮನ್ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಪೂರ್ಣಗೊಳ್ಳಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜಾರ್ಜ್, ಎಲ್ಲ ವಿದ್ಯುತ್ ಕಂಪನಿಗಳಿಗೂ (ಮೆಸ್ಕಾಂ, ...

Read moreDetails

ಸಿ.ಪಿ ರಾಧಕೃಷ್ಣನ್ ನೂತನ ಉಪ ರಾಷ್ಟ್ರಪತಿ

ನವದೆಹಲಿ : ಇಂದು (ಮಂಗಳವಾರ) ಉಪ ರಾಷ್ಟ್ರಪತಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಜಯ ಸಾಧಿಸಿದ್ದು, ದೇಶದ ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ ...

Read moreDetails

ʼಪಾಕಿಸ್ತಾನ್ ಜಿಂದಾಬಾದ್’ ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ : ವಿಜಯೇಂದ್ರ ಕೆಂಡಾಮಂಡಲ

ಬೆಂಗಳೂರು : ʼಪಾಕಿಸ್ತಾನ್ ಜಿಂದಾಬಾದ್' ಕೂಗಿಸುವುದು ಕಾಂಗ್ರೆಸ್‌ ಸರ್ಕಾರದ ಅಜೆಂಡಾ ಆಗಿರುವಂತಿದೆ. ವಿಧಾನಸೌಧದಲ್ಲಿಯೇ 'ಪಾಕಿಸ್ತಾನ್ ಜಿಂದಾಬಾದ್' ಕೂಗಿದ ಕಾಂಗ್ರೆಸ್‌ ನಿಂದ ಉತ್ತೇಜನ ಪಡೆದ ರಾಷ್ಟ್ರದ್ರೋಹಿಗಳು ಈಗ ರಸ್ತೆ-ರಸ್ತೆಗಳಲ್ಲಿ ...

Read moreDetails

ಸಿಯಾಚಿನ್‌ ಹಿಮಪಾತ | ಮೂರು ಸೈನಿಕರು ಹುತಾತ್ಮ

ಲಡಾಖ್: ಲಡಾಖ್ ಕೇಂದ್ರಾಡಳಿತ ಪ್ರದೇಶದಲ್ಲಿರುವ ವಿಶ್ವದ ಅತ್ಯಂತ ಎತ್ತರದ ಯುದ್ಧಭೂಮಿ ಸಿಯಾಚಿನ್‌ನಲ್ಲಿ ಹಿಮಪಾತ ಸಂಭವಿಸಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ರಾಷ್ಟ್ರೀಯ ಸುದ್ದಿ ಸಂಸ್ಥೆಗಳು ವರದಿ ...

Read moreDetails

ಶಿಕ್ಷಣ ಇಲಾಖೆ — ರೋಟರಿ ಕ್ಲಬ್‌ ಒಡಂಬಡಿಕೆ: ಸರ್ಕಾರಿ ಶಾಲೆಗಳಿಗೆ ಬೆಂಚು-ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳ ಸೌಲಭ್ಯ

ಬೆಂಗಳೂರು : ಬೆಂಗಳೂರು ರೋಟರಿ ಕ್ಲಬ್‌ ಶಾಲಾ ಶಿಕ್ಷಣ ಇಲಾಖೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಿಗೆ ಮೇಜು-ಬೆಂಚುಗಳ ಜೊತೆಗೆ ಇಂಟರಾಕ್ಟಿವ್‌ ಎಲ್‌ಇಡಿ  ಬೋರ್ಡ್‌ಗಳನ್ನು ಒದಗಿಸಲು ಇಂದು ಸಮಗ್ರ ಶಿಕ್ಷಣ ...

Read moreDetails

ಕಲ್ಲು ತೂರಾಟ ಪ್ರಕರಣ | ಜಾತಿ, ಧರ್ಮ, ಪಕ್ಷಾತೀತವಾಗಿ ತಪ್ಪಿತಸ್ಥರಿಗೆ ಕ್ರಮ : ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಬೆಂಗಳೂರು : ಮದ್ದೂರಿನ ಪ್ರಕರಣಕ್ಕೆ ಸಂಬಂಧಿಸಿದಂತೆ 21 ಜನರನ್ನು ಈಗಾಗಲೇ ಬಂಧಿಸಿದ್ದು, ನಾವು ಯಾವುದೇ ಜಾತಿ - ಧರ್ಮಗಳನ್ನು ಪರಿಗಣಿಸದೇ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ...

Read moreDetails

ಜಿಬಿಎ | ಐದು ಮಹಾನಗರ ಪಾಲಿಕೆಗಳಿಗೆ ಆರು ಸಚಿವರು ಉಸ್ತುವಾರಿಗಳು

ಬೆಂಗಳೂರು : ಗ್ರೇಟರ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಹಿನ್ನಲೆಯಲ್ಲಿ, ಐದು ಮಹಾನಗರ ಪಾಲಿಕೆಗೆ ಆರು ಸಚಿವರನ್ನು ಉಸ್ತುವಾರಿಗಳನ್ನಾಗಿ ನೇಮಿಸಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಆದೇಶ ಹೊರಡಿಸಿದೆ. ...

Read moreDetails

ರಾಜ್ಯ ಸರ್ಕಾರ ಮುಲ್ಲಾಗಳ ಸರ್ಕಾರವೆನ್ನುವುದು ಸಾಬೀತು | ಅಶೋಕ್ ಟೀಕೆ

ಬೆಂಗಳೂರು : ರಾಜ್ಯ ಸರ್ಕಾರ ಮುಲ್ಲಾಗಳ ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದು ವಿಧಾನಸಭಾ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದಾರೆ. ವರದಿಗಾರರಿಗೆ ಸ್ಪಂದಿಸಿ ಮಾತನಾಡಿ, ಮುಂದಿನ ಜನ್ಮ ...

Read moreDetails

ಶಾಸಕ ವಿನಯ್ ಕುಲಕರ್ಣಿಗೆ 2 ದಿನಗಳ ಕಾಲ ಮಧ್ಯಂತರ ಜಾಮೀನು ಮಂಜೂರು

ಧಾರವಾಡ: ಜಿಲ್ಲಾ ಪಂಚಾಯತಿ ಸದಸ್ಯರಾಗಿದ್ದ ಯೋಗೀಶ ಗೌಡರ ಕೊಲೆ ಪ್ರಕರಣದ ಸಾಕ್ಷಿ ನಾಶದ ಆರೋಪದ ಮೇಲೆ ಸಿಬಿಐನಿಂದ ಬಂಧಿತರಾಗಿರುವ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ...

Read moreDetails

ಚಿಂದಿ ಆಯುವ ನೆಪದಲ್ಲಿ ಕಳ್ಳತನ | ಮೂವರು ಮಹಿಳೆಯರ ಬಂಧನ  

ದಾವಣಗೆರೆ : ಚಿಂದಿ ಆಯುವ ಮಹಿಳೆಯರಿಂದ ಹಾಡು ಹಗಲಲ್ಲೇ ಬೀಗ ಮುರಿದು ದರೋಡೆಗೆ ಯತ್ನಿಸಿರುವ ಘಟನೆ ಚನ್ನಗಿರಿ ತಾಲೂಕಿನ ವೆಂಕಟೇಶ್ವರ ಕ್ಯಾಂಪ್ ಗ್ರಾಮದಲ್ಲಿ ನಡೆದಿದೆ. ವೆಂಕಟೇಶ ಕ್ಯಾಂಪ್ ...

Read moreDetails
Page 855 of 941 1 854 855 856 941
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist