ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಸ್ವಾತಂತ್ರ್ಯ ಗಳಿಸುವಲ್ಲಿ ಕಾಂಗ್ರೆಸ್‌ ಹೋರಾಟ ಇರುವುದು ನಿಜ ! : ಬಿ.ಎಲ್‌ ಸಂತೋಷ್‌  

ಮೈಸೂರು : ಬಿಜೆಪಿ ನಾಯಿ ಕೂಡಾ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ ಎನ್ನುವ ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಮನೆಯ ಯಾವ ನಾಯಿ ಹೋರಾಡಿತ್ತು ಎಂದು ಬಹಿರಂಗಪಡಿಸಲಿ ...

Read moreDetails

ವಿಷ್ಣುಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ !

ಬೆಂಗಳೂರು : ಕನ್ನಡ ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು(ಮಂಗಳವಾರ) ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ದಿವಂಗತ ವಿಷ್ಣುವರ್ಧನ್ ...

Read moreDetails

ದಸರಾ | ಬಾನು ಅವರಿಗೆ ಕುಂಕುಮ ಹಚ್ಚಿಕೊಂಡು ಬನ್ನಿ ಎನ್ನುವುದು ತರವಲ್ಲ : ಸಿಎಂ ಸಿದ್ದರಾಮಯ್ಯ

ಮೈಸೂರು : ದಿವಾನ್ ಮಿರ್ಜಾ ಇಸ್ಮಾಯಿಲ್ ಅವರನ್ನು ಮಹಾರಾಜರು ಅಂಬಾರಿ ಮೇಲೆ ಕೂರಿಸಿಕೊಂಡು ಮೆರವಣಿಗೆ ಮಾಡುತ್ತಿದ್ದರು. 2017ರಲ್ಲಿ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದ್ದರು. ...

Read moreDetails

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಬಸ್‌..!

ವಿಜಯನಗರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಸೇತುವೆ ಮೇಲಿಂದ ಹಳ್ಳಕ್ಕೆ ಬಿದ್ದಿರುವ ಘಟನೆ ವಿಜಯನಗರ ಜಿಲ್ಲೆ ಹರಪ್ಪನಹಳ್ಳಿ ತಾಲ್ಲೂಕಿನ ಅಣಜಿಗೆರೆ ಗ್ರಾಮದ ಬಳಿ ನಡೆದಿದೆ.ಅಪಘಾತದಲ್ಲಿ 20ಕ್ಕೂ ...

Read moreDetails

ಶಾಲಾ ಕಟ್ಟಡ ದುರಸ್ತಿಪಡಿಸುವಂತೆ ಮುಖ್ಯಮಂತ್ರಿಗೆ ಮೊರೆ ಇಟ್ಟ ವಿದ್ಯಾರ್ಥಿಗಳು !

ಚಾಮರಾಜನಗರ : ಸರ್ಕಾರಿ ಶಾಲಾ ಕಟ್ಟಡ ಬಿರುಕು ಬಿಟ್ಟಿದ್ದು, ಮೇಲ್ಛಾವಣಿ ಉದುರುತ್ತಿದೆ. ಶಾಲಾ ಕಟ್ಟಡ ದುರಸ್ತಿಪಡಿಸಿಕೊಡುವಂತೆ ವಿದ್ಯಾರ್ಥಿಗಳು ಸಿಎಂ ಸಿದ್ದರಾಮಯ್ಯ ಅವರಿಗೆ ಮೊರೆ ಇಟ್ಟಿದ್ದಾರೆ.ಚಾಮರಾಜನಗರ ಜಿಲ್ಲೆಯ ಹನೂರು ...

Read moreDetails

ಅಬಕಾರಿ ಇಲಾಖೆಯ ಆದಾಯ ಎರಡು ತ್ರೈಮಾಸಿಕದಲ್ಲಿ ನಿರೀಕ್ಷೆಗೂ ಮೀರಿ ಸಂಗ್ರಹ : ಸಚಿವ ಆರ್.ಬಿ. ತಿಮ್ಮಾಪುರ್

ಬೆಂಗಳೂರು: ಅಬಕಾರಿ ಇಲಾಖೆಯ ಆದಾಯ ಎರಡು ತ್ರೈಮಾಸಿಕದಲ್ಲಿ ನಿರೀಕ್ಷೆಗೂ ಮೀರಿ ಸಂಗ್ರಹವಾಗಿದೆ. ಜೊತೆಗೆ ಪ್ರೀಮಿಯಂ ಬ್ರ‍್ಯಾಂಡ್ ಮದ್ಯದ ದರ ಇಳಿಕೆ ಮಾಡುವ ಚಿಂತನೆ ಇದೆ ಎಂದು ಅಬಕಾರಿ ...

Read moreDetails

ಧರ್ಮಸ್ಥಳ ಪ್ರಕರಣ | ಎಲ್ಲಾ ವಿಷಯಕ್ಕೂ ಸದ್ಯದಲ್ಲೆ ಸ್ಪಷ್ಟನೆ : ಯೂಟ್ಯೂಬರ್ ಸಮೀರ್

ಬೆಂಗಳೂರು : ಧರ್ಮಸ್ಥಳ ತಲೆಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸ್ಪಷ್ಟನೆ ನೀಡುತ್ತೇನೆ ಎಂದು ಯೂಟ್ಯೂಬರ್ ಸಮೀರ್ ಎಂ.ಡಿ ಪ್ರತಿಕ್ರಿಯೆ ನೀಡಿದ್ದಾರೆ.ಎಸ್‌ಐಟಿ ನೋಟಿಸ್ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಸಮೀರ್‌, ...

Read moreDetails

ದಸರಾ ಉದ್ಘಾಟನೆಗೆ ಹೋಗುವವರಿಗೆ ಕುಂಕುಮ ಬಳೆ ಹಾಕಿಕೊಂಡು ಹೋಗಿ ಎನ್ನಲಸಾಧ್ಯ : ಟಿ.ಎ. ನಾರಾಯಣಗೌಡ

ಹಾಸನ: ದಸರಾ ಉದ್ಘಾಟನೆ ಮಾಡಲು ಹೋಗುವವರಿಗೆ ನೀವು ಕುಂಕುಮ ಬಳೆ ಹಾಕಿಕೊಂಡೆ ಹೋಗಬೇಕು ಎಂದು ನಾನು ಹೇಳಲು ಆಗುವುದಿಲ್ಲ. ಅದು ಅವರವರಿಗೆ ಬಿಟ್ಟ ಸಂಪ್ರದಾಯ ಎಂದು ಕರವೇ ...

Read moreDetails

ಸಪ್ಟೆಂಬರ್ ಕ್ರಾಂತಿ ಬಾಲಕೃಷ್ಣ ಅವರಿಂದಲೇ ಶುರು ಆಗುತ್ತದೆ : ರಾಜೇಂದ್ರ ರಾಜಣ್ಣ ವಾಗ್ದಾಳಿ

ಬೆಂಗಳೂರು : ಸಪ್ಟೆಂಬರ್ ಕ್ರಾಂತಿ ಬಾಲಕೃಷ್ಣ ಅವರಿಂದಲೇ ಶುರು ಆಗುತ್ತದೆ. ರಾಜಣ್ಣ ಹೇಳಿದ್ದ ಸೆಪ್ಟೆಂಬರ್ ಕ್ರಾಂತಿ ಇದೆ. ಇವರ ತಂಡವೇ ಬಿಜೆಪಿ ಗೆ ಹೋಗಬಹುದು.  ಸಿಎಂ ಮಾಡುತ್ತೇವೆ ...

Read moreDetails

ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಪೊಲೀಸ್‌ ಸಿಬ್ಬಂದಿ ಅನುಚಿತ ವರ್ತನೆ !

ಮೂಡುಬಿದಿರೆ : ಪೊಲೀಸ್ ಠಾಣೆಗೆ ದೂರು ನೀಡಲು ತೆರಳಿದ್ದ ಮಹಿಳೆಗೆ ಪೊಲೀಸ್ ಸಿಬ್ಬಂದಿಯೊಬ್ಬ ಕರೆ ಮಾಡಿ ಅಶ್ಲೀಲವಾಗಿ ಮಾತನಾಡಿದ್ದಾನೆ ಮಾತ್ರವಲ್ಲದೇ, ಕಿರುಕುಳ ನೀಡಿರುವ ಬಗ್ಗೆ ದಕ್ಷಿಣ ಕನ್ನಡ ...

Read moreDetails
Page 860 of 928 1 859 860 861 928
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist