ಯತ್ನಾಳ್ ಬಿಜೆಪಿಯಿಂದ ಉಚ್ಛಾಟನೆ ಯಾಕಾಗಿದ್ದಾರೆ ಎಂದು ತಿಳಿದುಕೊಳ್ಳಲಿ : ಪ್ರಿಯಾಂಕ್ ಖರ್ಗೆ
ಬೆಂಗಳೂರು : ಬಿಜೆಪಿಯಿಂದ ಉಚ್ಛಾಟನೆ ಆಗಿರುವ ಯತ್ನಾಳ್ ಮೊದಲು ಯಾಕೆ ಉಚ್ಛಾಟನೆ ಆದರು ಎಂದು ತಿಳಿದುಕೊಳ್ಳಲಿ. ಅಮೇಲೆ ನಮ್ಮ ಪಕ್ಷ, ನಮ್ಮ ಅಧ್ಯಕ್ಷರು, ನಮ್ಮ ಸಿಎಂ ಬಗ್ಗೆ ...
Read moreDetailsಬೆಂಗಳೂರು : ಬಿಜೆಪಿಯಿಂದ ಉಚ್ಛಾಟನೆ ಆಗಿರುವ ಯತ್ನಾಳ್ ಮೊದಲು ಯಾಕೆ ಉಚ್ಛಾಟನೆ ಆದರು ಎಂದು ತಿಳಿದುಕೊಳ್ಳಲಿ. ಅಮೇಲೆ ನಮ್ಮ ಪಕ್ಷ, ನಮ್ಮ ಅಧ್ಯಕ್ಷರು, ನಮ್ಮ ಸಿಎಂ ಬಗ್ಗೆ ...
Read moreDetailsಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ದೂರನಾಗಿದ್ದು ಈಗ ಆರೋಪಿಯಾಗಿ ಪ್ರಸ್ತುತ ಬಂಧನದಲ್ಲಿರುವ ಚಿನ್ನಯ್ಯನನ್ನು ಬೆಂಗಳೂರಿನಲ್ಲಿ ಸ್ಥಳ ಮಹಜರು ನಡೆಸಿದ ಬಳಿಕ ಮತ್ತೆ ಬೆಳ್ತಂಗಡಿಗೆ ಕರೆತರಲಾಗಿದೆ. ಇಂದಿನಿಂದ ...
Read moreDetailsಮಂಗಳೂರು (ಧರ್ಮಸ್ಥಳ) : ಧರ್ಮಸ್ಥಳ ಕ್ಷೇತ್ರದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ಮತ್ತು ಇದನ್ನು ಖಂಡಿಸಿ ಕರ್ನಾಟಕ ಬಿಜೆಪಿ ಇಂದು(ಸೋಮವಾರ) ಧರ್ಮಸ್ಥಳ ಚಲೋ ಹಮ್ಮಿಕೊಂಡಿದೆ.ಈಗಾಗಲೇ ಬಿಜೆಪಿ ...
Read moreDetailsಬಾಗಲಕೋಟೆ : ಜಿಲ್ಲೆಯ ವಸತಿ ಶಾಲೆಯೊಂದರ 7ನೇ ತರಗತಿ ವಿದ್ಯಾರ್ಥಿನಿ 2 ತಿಂಗಳ ಗರ್ಭಿಣಿ ಎಂದು ಗೊತ್ತಾಗಿದ್ದು, ಗ್ರಾಮೀಣ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಅದೇ ವಸತಿ ...
Read moreDetailsಬೆಂಗಳೂರು : ನಾಳೆ (ಸೆ.02) ಮಂಗಳವಾರದಂದು ನಟ ಕಿಚ್ಚ ಸುದೀಪ್ ನಾಯಂಡಹಳ್ಳಿ ನಂದಿಲಿಂಕ್ ಗ್ರೌಂಡ್ ನಲ್ಲಿ ಸೆ. 1ರ ರಾತ್ರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಙಳುತ್ತಿದ್ದಾರೆ. ಈ ವೇಳೆ ಕಿಚ್ಚನ ...
Read moreDetailsನಾಗ್ಪುರ : ತನ್ನ ನೇರವಾದ ಹಾಗೂ ಆಗಾಗ್ಗೆ ಅಸಾಂಪ್ರದಾಯಿಕ ಹೇಳಿಕೆಗಳಿಗಾಗಿ ಖ್ಯಾತಿ ಪಡೆದಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಮಹಾರಾಷ್ಟ್ರದ ನಾಗ್ಪುರದಲ್ಲಿ ...
Read moreDetailsಬೆಂಗಳೂರು : ಇಂದಿನಿಂದ ಮುಂದಿನ ಏಳು ದಿನಗಳವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಭಾಗದ ಬಂಗಾಳ ಉಪ ಸಾಗರದ ಒರಿಸ್ಸಾದ ಕರಾವಳಿಯಲ್ಲಿ ...
Read moreDetailsಬೆಂಗಳೂರು : ಅಸ್ತಿತ್ವದಲ್ಲಿಲ್ಲದ ಮದ್ಯದಂಗಡಿಗಳನ್ನು ಹರಾಜು ಮಾಡಲು ಸಿದ್ಧತೆ ನಡೆದಿದ್ದು, ಈಗಾಗಲೆ ರಾಜ್ಯ ಅಬಕಾರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಕಾನೂನು ಬಾಹೀರವಾಗಿ ಹರಾಜು ಹಾಕಲು ...
Read moreDetailsಉಡುಪಿ : ಅಜ್ಜರಕಾಡಿನ ಡಾ | ಜಿ. ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾಂಗಣದಲ್ಲಿ ನಡೆದ ಸತತ 216 ಗಂಟೆಗಳ ...
Read moreDetailsನವದೆಹಲಿ: ದೇಶದಲ್ಲಿ ವಾಣಿಜ್ಯ ಉದ್ದೇಶಗಳಿಗಾಗಿ ಬಳಸುವ ಅಡುಗೆ ಅನಿಲದ ಬೆಲೆಯನ್ನು ಕಡಿತಗೊಳಿಸುವುದಾಗಿ ತೈಲ ಮಾರುಕಟ್ಟೆ ಕಂಪನಿಗಳು ಘೋಷಣೆ ಮಾಡಿವೆ. ಆಗಸ್ಟ್ 31ರ ಮಧ್ಯರಾತ್ರಿ ತೈಲ ಕಂಪನಿಗಳು ಈ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.