ಕೆಸೆಟ್ | ಸೆ.01ರಿಂದ ಅರ್ಜಿ ಸಲ್ಲಿಕೆ ಆರಂಭ !
ಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆ.1ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ...
Read moreDetailsಬೆಂಗಳೂರು : ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆಸೆಟ್) ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಸೆ.1ರಿಂದ ಆರಂಭವಾಗಲಿದೆ ಎಂದು ಕರ್ನಾಟಕ ಪರೀಕ್ಷಾ ...
Read moreDetailsಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಸಮೀಪದ ಸೌರ್ಪಣಿಕ ನದಿಯಲ್ಲಿ ಕೊಚ್ಚಿಕೊಂಡು ಹೋಗಿ ನಾಪತ್ತೆಯಾಗಿರುವ ಬೆಂಗಳೂರು ಮೂಲದ ಮಹಿಳೆಯ ಹುಡುಕಾಟ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದು, ಈವರೆಗೆ ...
Read moreDetailsಬೆಂಗಳೂರು: ಎರಡೂವರೆ ತಿಂಗಳ ಹಿಂದೆ ನಡೆದ ಕಾಲ್ತುಳಿತಕ್ಕೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್)ನ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿ ಬಿ) ತಂಡ ಪರಿಹಾರ ಘೋಷಣೆ ಮಾಡಿದೆ. ...
Read moreDetailsಶಿವಮೊಗ್ಗ: ಮಹಾನಗರ ಪಾಲಿಕೆ ಅಧಿಕಾರಿಯೊಬ್ಬ ಆಶ್ರಯ ಮನೆಯೊಂದಕ್ಕೆ ಖಾತೆ ಮಾಡಿಕೊಡಲು 10,000 ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಯುಕ್ತರ ಬಲೆಗೆ ಬಿದ್ದಿರುವ ಘಟನೆ ಜಿಲ್ಲೆಯ ನೆಹರೂ ರಸ್ತೆಯ ...
Read moreDetailsಮೈಸೂರು: 'ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದು. ಚಾಮುಂಡೇಶ್ವರಿ ಹಿಂದೂ ದೇವರು. ಹೀಗಿದ್ದರೂ ದೇವಾಲಯವನ್ನು ರಾಜಕೀಯಕ್ಕೆ ಬಳಸಿಕೊಂಡಿದ್ದಕ್ಕೆ ಬೇಸರವಿದೆ' ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹೇಳಿದ್ದಾರೆ.ಪತ್ರಕರ್ತರೊಂದಿಗೆ ಮಾತನಾಡಿದ ಪ್ರಮೋದಾದೇವಿ, ...
Read moreDetailsಬೆಂಗಳೂರು : ಸಚಿವರ ವಿರೋಧದ ನಡುವೆಯೂ ಒಳಮೀಸಲಾತಿ ಅನ್ವಯಿಸದೆ ಹುದ್ದೆ ಭರ್ತಿಗೆ ರಾಜ್ಯ ಸರ್ಕಾರ ಮುಂದಾಗಿದೆ. 817 ಸಹಾಯಕ ಕೃಷಿ ಅಧಿಕಾರಿಗಳೂ ಸೇರಿ 945 ಹುದ್ದೆಗಳ ಭರ್ತಿಗೆ ...
Read moreDetailsಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಹೋರ್‌ನ ಬದ್ದರ್ ಗ್ರಾಮದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಏಳು ಮಂದಿ ಸೇರಿದಂತೆ ಕನಿಷ್ಠ ...
Read moreDetailsಒಬ್ಬ ಮನುಷ್ಯ ಬದುಕಬೇಕು ಅಂದ್ರೆ ಗಾಳಿ ನೀರು ಎಷ್ಟು ಮುಖ್ಯವೋ ಊಟ ಅಥವಾ ಆಹಾರವು ಅಷ್ಟೇ ಮುಖ್ಯ. ಹಿಂದೆಲ್ಲಾ ಋಷಿಮುನಿಗಳು ತಪಸ್ಸು ಮಾಡಿ ನೂರಾರು ವರ್ಷಗಳು ಉಪವಾಸ ...
Read moreDetailsಹ್ಯಾಂಡಸಮ್ ಹಂಕ್ ಎಂದೇ ಖ್ಯಾತಿ ಪಡೆದಿರುವ ಹೃತಿಕ್ ರೋಷನ್ ಬಗ್ಗೆ ಯಾರಿಗೆ ತಿಳಿದಿಲ್ಲ ಹೇಳಿ ? ಸಾಮಾಜಿಕ ಜಾಲತಾಣಗಳಲ್ಲಿ ಎಂದಿಗೂ ಟ್ರೆಂಡಿಗ್‌ನಲ್ಲಿರುತ್ತಾರೆ. ಹೃತಿಕ್ ಹಾಗೂ ಅವರ ಪತ್ನಿ ...
Read moreDetailsಬೆಂಗಳೂರು : ಎಸ್ಐಟಿ ವರದಿಯನ್ನು ತ್ವರಿತಗತಿಯಲ್ಲಿ ಸಲ್ಲಿಸುವಂತೆ ನಾವು ಹೇಳುವುದಕ್ಕೆ ಸಾಧ್ಯವಿಲ್ಲ, ತನಿಖೆ ಪೂರ್ಣಗೊಳ್ಳದೆಯೂ ಅವರು ವರದಿ ಸಲ್ಲಿಕೆ ಮಾಡುವುದಕ್ಕೆ ಸಾಧ್ಯವಿಲ್ಲ. ತನಿಖೆ ಮುಗಿಯುವವರೆಗೆ ಯಾವ ವಿಚಾರವನ್ನು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.