ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News beat

ಧರ್ಮಸ್ಥಳ ಪ್ರಕರಣ : 2ನೇ ಜಾಗದಲ್ಲೂ ದೊರಕದ ಕಳೇಬರ !

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೇಬರ ಶೋಧ ತೀವ್ರಗೊಂಡಿದೆ.ಇಂದು ಬೆಳಗ್ಗೆ 11 ಗಂಟೆಯಿಂದ ಸಾಕ್ಷಿ ದೂರುದಾರ ವ್ಯಕ್ತಿ ತೋರಿಸಿದ ಎರಡನೇ ಜಾಗದಲ್ಲಿ ಶೋಧ ...

Read moreDetails

ಕೇಂದ್ರ ಸೇವೆಗೆ ಧರ್ಮಸ್ಥಳ ಪ್ರಕರಣದ ಎಸ್.ಐ.ಟಿ ಮುಖ್ಯಸ್ಥ ಪ್ರಣಬ್‌ ಮೊಹಾಂತಿ ?! | ಪರಮೇಶ್ವರ್‌ ಹೇಳಿದ್ದೇನು ?

ಬೆಂಗಳೂರು/ನವ ದೆಹಲಿ : ರಾಜ್ಯದ ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣಬ್ ಮೊಹಾಂತಿ ಅವರು ಕೇಂದ್ರ ಸೇವೆಗೆ ಅರ್ಹತೆ ಪಡೆದ ಡಿಜಿಪಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.ಇತ್ತೀಚೆಗೆ ...

Read moreDetails

ಧರ್ಮಸ್ಥಳ ಪ್ರಕರಣ | 3ನೇ ದಿನದ ತಲಾಶ್‌ ಕಾರ್ಯಾಚರಣೆ ಆರಂಭ

ಬೆಳ್ತಂಗಡಿ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ದಿನ(ಜುಲೈ 30)ವಾದ ಇಂದು ಬೆಳಗ್ಗೆ 11 ಗಂಟೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳೊಂದಿಗೆ ಅನಾಮಿಕನ ...

Read moreDetails

ಆಪರೇಷನ್‌ ಸಿಂಧೂರಕ್ಕೆ ಜಾಗತಿಕ ಬೆಂಬಲ, ಕಾಂಗ್ರೆಸ್‌ ಬೆಂಬಲವಿಲ್ಲ : ನಮೋ ತಪರಾಕಿ

ನವದೆಹಲಿ: ಭಾರತ-ಪಾಕಿಸ್ತಾನ ನಡುವಿನ ಕದನ ವಿರಾಮ ವಿಚಾರವಾಗಿ ಟ್ರಂಪ್ ಮಾತು ಹಾಗೂ ವಿಪಕ್ಷಗಳ ಆರೋಪಕ್ಕೆ ಪ್ರಧಾನಿ ಮೋದಿ ತಿರುಗೇಟು ನೀಡಿದ್ದಾರೆ. ವಿಶ್ವದ ಯಾವ ನಾಯಕನೂ ಆಪರೇಷನ್ ಸಿಂಧೂರ ...

Read moreDetails

ಆಪರೇಷನ್‌ ಸಿಂಧೂರʼ ಪಾಕಿಸ್ತಾನ, ಮತ್ತದರ ಬೆಂಬಲಿಗರಿಗೆ ಸ್ಪಷ್ಟ ಸಂದೇಶ : ಸಿಂಗ್‌

ನವದೆಹಲಿ: ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದಿದ್ದರೆ, ಪಾಕಿಸ್ತಾನಕ್ಕೆ ಸಹಾಯ ಮಾಡಲು ಭಾರತ ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.ರಾಜ್ಯಸಭೆಯಲ್ಲಿ ಮಾತನಾಡಿದ ಸಿಂಗ್, ಆಪರೇಷನ್ ಸಿಂಧೂರ್ ಪಾಕಿಸ್ತಾನಕ್ಕೆ ...

Read moreDetails

ಆಪರೇಷನ್‌ ಸಿಂಧೂರ | ಸೇನೆ ದೇಶಕ್ಕಾಗಿ ಹೋರಾಡಿದೆ, ಕ್ರೇಡಿಟ್‌ ಮೋದಿ ಬಯಸುತ್ತಿದ್ದಾರೆ : ಸಂಸದೆ ಪ್ರಿಯಾಂಕಾ ಗಾಂಧಿ

ನವದೆಹಲಿ: ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಸೇನೆ ದೇಶಕ್ಕಾಗಿ ಹೋರಾಡಿದೆ. ಆದರೆ ಅದರ ಕ್ರೆಡಿಟ್‌ ತೆಗೆದುಕೊಳ್ಳುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಬಯಸುತ್ತಿದ್ದಾರೆ. ಪಹಲ್ಗಾಮ್‌ ದಾಳಿ ಹೇಗೆ ಮತ್ತು ಏಕೆ ಆಯಿತು? ...

Read moreDetails

ರವಿ ಕೊ*ಲೆಗೆ ಪ್ರೇಯಸಿ, ಆಕೆಯ ತಮ್ಮನೆ ಕಾರಣ | ತನಿಖೆಗೆ ಕುಟುಂಬಸ್ಥರ ಆಗ್ರಹ

ಆನೆಕಲ್‌ : ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ವಿನಾಯಕ ನಗರದಲ್ಲಿ ಕಳೆದ ಶುಕ್ರವಾರ ರಾತ್ರಿ ರವಿ ಕುಮಾರ್ ಕೊಲೆಯಾಗಿತ್ತು. ಆರಂಭದಲ್ಲಿ ಯುವಕ ರವಿ ಕೊಲೆಗೆ ಯುವತಿಯೊಬ್ಬಳ ಜೊತೆಗಿನ ...

Read moreDetails

ಡಿಬಾಸ್‌ ಫ್ಯಾನ್ಸ್‌ ನಿಂದ ಪ್ರಥಮ್‌ ಗೆ ಕೊ*ಲೆ ಬೆದರಿಕೆ | ದೂರು ಸಲ್ಲಿಕೆ

ಬೆಂಗಳೂರು : ಕನ್ನಡದ ನಟ ಪ್ರಥಮ್ ಗೆ ದುಷ್ಕರ್ಮಿಗಳು ಡ್ರ್ಯಾಗರ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಪ್ರಥಮ್ ಮೇಲೆ ರೌಡಿ ಗ್ಯಾಂಗ್ ಒಂದು ಅಟ್ಯಾಕ್ ...

Read moreDetails

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ : ಡಿಎನ್‌ಎ ಸಲ್ಲಿಸಿದ್ದ ಅರ್ಜಿ ವಿಚಾರಣೆ

ಬೆಂಗಳೂರು : ಆರ್‌ಸಿಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಉಂಟಾಗಿ 11 ಮಂದಿ ಆರ್.ಸಿ.ಬಿ ಅಭಿಮಾನಿಗಳು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ವಿಚಾರಣೆ ನಡೆಸಿತ್ತು.ನ್ಯಾ. ...

Read moreDetails

56 ಲಕ್ಷ ಮೌಲ್ಯದ ಚಿನ್ನಾಭರಣ ಕಳವು | ಖದೀಮ ಕಳ್ಳರು ಅರೆಸ್ಟ್‌

ನೆಲಮಂಗಲ: ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ 56 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಕದ್ದು ಪರಾರಿಯಾಗಿದ್ದ ಖದೀಮರನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಜಯಂತ್ ಅಲಿಯಾಸ್ ಬ್ಯಾಟರಿ ಜಯಂತ ಹಾಗೂ ...

Read moreDetails
Page 877 of 893 1 876 877 878 893
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist