ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: Karnataka News

ನಾಗಮಂಗಲದಲ್ಲಿ ಭೀಕರ ಅಪಘಾತ ; KSRTC ಚಾಲಕ ಮೃತ್ಯು!

ಮಂಡ್ಯ : ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕೆಎಸ್‌ಆರ್‌ಟಿಸಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೇವಿರಹಳ್ಳಿ ಜಂಕ್ಷನ್ ...

Read moreDetails

ಸತೀಶ್​​ ಜಾರಕಿಹೊಳಿ ಮನೆ ಮೇಲೆ ED ರೇಡ್‌ ​​: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ!

ಬೆಂಗಳೂರು : ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಮತ್ತು ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿರುವ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ...

Read moreDetails

ಬೆಳ್ಳಂಬೆಳಗ್ಗೆ ಸಚಿವ ಸತೀಶ್‌ ಜಾರಕಿಹೊಳಿಗೆ ED ಶಾಕ್ ; ಡಾಲರ್ಸ್ ಕಾಲೋನಿ ಮನೆ ಸೇರಿ ಹಲವೆಡೆ ರೇಡ್‌!

ಬೆಂಗಳೂರು : ರಾಜ್ಯ ಲೋಕೋಪಯೋಗಿ (PWD) ಸಚಿವ ಸತೀಶ್‌ ಜಾರಕಿಹೊಳಿ ಅವರ ಬೆಂಗಳೂರು ನಿವಾಸದ ಮೇಲೆ ಬೆಳ್ಳಂಬೆಳಗ್ಗೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಳೆದ ಜೂನ್ ತಿಂಗಳಿನಲ್ಲಿ ...

Read moreDetails

ತಿಂಗಳೊಳಗೆ ಈ ಕೆಲಸ ಮಾಡದಿದ್ದರೆ ನಿಮಗೆ ಸಿಗೋದಿಲ್ಲ ರೇಷನ್ : ಮೊದಲು ಇಲ್ಲಿ ಗಮನ ಕೊಡಿ

ಬೆಂಗಳೂರು : ಕರ್ನಾಟಕದಲ್ಲಿ ಪಡಿತರ ಚೀಟಿ ಹೊಂದಿರುವವರು ಇ-ಕೆವೈಸಿ ಮಾಡಿಸುವುದು ಕಡ್ಡಾಯವಾಗಿದ್ದು, ರಾಜ್ಯ ಸರ್ಕಾರವು ಪ್ರಕ್ರಿಯೆ ಪೂರ್ಣಗೊಳಿಸಲು ಸೆಪ್ಟೆಂಬರ್ 30ರ ಗಡುವು ನೀಡಿದೆ. ಹಾಗಾಗಿ, ಬಿಪಿಎಲ್, ಎಪಿಎಲ್ ...

Read moreDetails

ಶಿವಶಂಕರಪ್ಪ ಮನೆ ಮೇಲೆ CID ರೇಡ್ ; ಯಾವ ಕ್ಷಣದಲ್ಲಾದ್ರೂ ಅರೆಸ್ಟ್ ಸಾಧ್ಯತೆ!

ಬೆಂಗಳೂರು : ಕೆಪಿಎಸ್ಸಿ ಹಗರಣ ಪ್ರಕರಣದಲ್ಲಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಅವರಿಗೆ ಮತ್ತೊಂದು ಆಘಾತ ಎದುರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ಡಾಲರ್ಸ್ ಕಾಲೋನಿಯಲ್ಲಿರುವ ಅವರ ...

Read moreDetails

ಮೈಸೂರಲ್ಲಿ ಇದೆಂಥಾ ಕ್ರೌರ್ಯ ; ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿದ ಶಿಕ್ಷಕ ; FIR ದಾಖಲು!

ಮೈಸೂರು : ವಿದ್ಯಾರ್ಥಿಗೆ ಥಳಿಸಿದ ಆರೋಪದಡಿ ಜಿಲ್ಲೆಯ ಸೆಂಟ್ ಫಿಲೋಮಿನಾ ಶಾಲೆಯ ಶಿಕ್ಷಕ ಸುರೇಶ್ ವಿರುದ್ಧ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲೆಯ 16 ವರ್ಷದ ...

Read moreDetails

ನಟ ದರ್ಶನ್‌ಗೆ ಇಂದು ಬಿಗ್ ಡೇ ; ಪ್ರದೂಷ್ ಮಾಫಿ ಸಾಕ್ಷಿ ಅರ್ಜಿ ಕುರಿತು ಹೈಕೋರ್ಟ್ ಆದೇಶ!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಗ್ಯಾಂಗ್‌ಗೆ ಇಂದು ಮಹತ್ವದ ದಿನವಾಗಿದ್ದು, ಆರೋಪಿ ಪ್ರದೂಷ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ ಮಾಡುವ ಪ್ರಕ್ರಿಯೆ ರದ್ದು ...

Read moreDetails

ಸಾರ್ವಜನಿಕರೇ ಎಚ್ಚರ ; ಕೇಂದ್ರ ಸರ್ಕಾರ ಸಾಲ ನೀಡುತ್ತಿದೆ ಎಂದು ಮೋಸ.. ಮೊದಲು ಇವುಗಳ ಬಗ್ಗೆ ತಿಳಿಯಿರಿ

ಬೆಂಗಳೂರು : ದೇಶದಲ್ಲಿ ಸೈಬರ್ ವಂಚನೆಗೆ ಹತ್ತಾರು ಮುಖಗಳಿವೆ. ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ದುಪ್ಪಟ್ಟು ಮಾಡುತ್ತೇವೆ, ನೀವು ಡಿಜಿಟಲ್ ಅರೆಸ್ಟ್ ಆಗಿದ್ದೀರಿ, ನಿಮ್ಮ ಕ್ರೆಡಿಟ್ ...

Read moreDetails

‘ಉಗಾರ್ ಶುಗರ್ ವರ್ಕ್ಸ್’ ಕಾರ್ಖಾನೆ ಬಂದ್‌ಗೆ ಆದೇಶ ; ದಿನೇಶ್ ಕಲ್ಲಹಳ್ಳಿ ದೂರಿನ ಬೆನ್ನಲ್ಲೇ ಕಠಿಣ ಕ್ರಮ!

ಬೆಳಗಾವಿ : ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ನೀಡಿದ ದೂರು ಹಾಗೂ ಮಾಲಿನ್ಯ ಸಮಸ್ಯೆಗಳ ಕುರಿತು ಕೇಳಿಬಂದ ಆಕ್ಷೇಪಗಳ ಬೆನ್ನಲ್ಲೇ 'ಉಗಾರ್ ಶುಗರ್ ವರ್ಕ್ಸ್' ಕಂಪನಿ ವಿರುದ್ಧ ...

Read moreDetails

ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕ ವರ್ಧಂತಿ : ಧರ್ಮಧಾರಿತ ಬದುಕು ಮುಖ್ಯ ಎಂದ ಸ್ವಾಮೀಜಿ

ಬೈಂದೂರು : ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ 1008 ಮಹಾಮಂಡಲೇಶ್ವರ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಟ್ಟಾಭಿಷೇಕದ ...

Read moreDetails
Page 5 of 22 1 … 4 5 6 … 22
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist