ಸಿ.ಟಿ ರವಿ ಎದೆ ಸೀಳಿದ್ರೆ ಎಷ್ಟು ಅಕ್ಷರ ಇದೆ ಹೇಳಲಿ ; ಮುಸ್ಲಿಂ ಸಮುದಾಯದ ಆಕ್ರೋಶ!
ಚಿಕ್ಕಮಗಳೂರು : 'ಮುಲ್ಲಾಗಳಿಗೆ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ' ಎಂಬ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಹೇಳಿಕೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಸಮುದಾಯ ತೀವ್ರ ಆಕ್ರೋಶ ...
Read moreDetailsಚಿಕ್ಕಮಗಳೂರು : 'ಮುಲ್ಲಾಗಳಿಗೆ ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ' ಎಂಬ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಹೇಳಿಕೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಸಮುದಾಯ ತೀವ್ರ ಆಕ್ರೋಶ ...
Read moreDetailsಮಂಡ್ಯ : ಕೆ.ಆರ್.ಪೇಟೆ ಪಟ್ಟಣದಲ್ಲಿ ಆಯೋಜಿಸಿದ್ದ ಕಾಂಗ್ರೆಸ್‌ನ 'ಸಂಘಟನಾ ಸೃಜನ ಅಭಿಯಾನ' ಸಭೆ ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಸಭೆಯಲ್ಲಿ ಎಐಸಿಸಿ ವೀಕ್ಷಕ ಸೈಮನ್ ಅಲೆಕ್ಸ್, ಕೆಪಿಸಿಸಿ ವಕ್ತಾರ ಲಕ್ಷ್ಮಣ್ ...
Read moreDetailsಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಮಟ್ಟದಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ಕಳೆದ ರಾತ್ರಿ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ನಡೆದ ಸಭೆ ...
Read moreDetailsಬೆಂಗಳೂರು : ಬೆಂಗಳೂರಿನ ಕಂಟೋನ್ಮೆಂಟ್ ಹಾಗೂ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ರಾಜ್ಯ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರ ಪ್ರತಿಭಟನೆ ವೇಳೆ ತೀವ್ರ ಹೈಡ್ರಾಮಾ ನಡೆದಿದೆ. ...
Read moreDetailsಬೆಂಗಳೂರು : ದೆಹಲಿಯಲ್ಲಿ ನೀಟ್ ಪರೀಕ್ಷೆ ಅಕ್ರಮದ ವಿರುದ್ದ ಹೋರಾಟಗಳು ನಡೆಯುತ್ತಿದ್ದರೆ ಇತ್ತ ಕರ್ನಾಟದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಈ ವಿಚಾರವಾಗಿ ಭಾರೀ ಜಟಾಪಟಿ ಶುರುವಾಗಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.