ಹಾಸನಾಂಬೆ ದೇವಿಯ ದರ್ಶನ ಪಡೆದ ಸಚಿವ ಕೃಷ್ಣ ಬೈರೇಗೌಡ
ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಿನ್ನೆ ಕುಟುಂಬ ಸಮೇತರಾಗಿ ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಸಚಿವರು 1,000 ರೂಪಾಯಿಯ ...
Read moreDetailsಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ನಿನ್ನೆ ಕುಟುಂಬ ಸಮೇತರಾಗಿ ಹಾಸನದ ಅಧಿದೇವತೆ ಹಾಸನಾಂಬೆ ದೇವಾಲಯಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಸಚಿವರು 1,000 ರೂಪಾಯಿಯ ...
Read moreDetailsಹಾಸನದಲ್ಲಿ ಹಾಸನಾಂಬೆ ಲಾಡು ಪ್ರಸಾದವನ್ನು ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವುದಕ್ಕೆ ಸಚಿವ ಶಿವಲಿಂಗೇಗೌಡ ಗರಂ ಆಗಿದ್ದಾರೆ.ಲಾಡು ಪ್ರಸಾದವನ್ನು 100 ರೂ.ಗೆ ಮಾರಾಟ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದರು. ಆದರೆ ...
Read moreDetailsಕೊಪ್ಪಳದ ಹನುಮ ಜನ್ಮ ಸ್ಥಳ ಅಂಜನಾದ್ರಿ ದೇವಸ್ಥಾನದ ಆಡಳಿತಾಧಿಕಾರಕ್ಕಾಗಿ ವಿದ್ಯಾದಾಸ್ ಬಾಬಾ ಹಾಗೂ ಜಿಲ್ಲಾಡಳಿತದ ನಡುವೆ ತೀವ್ರ ಜಟಾಪಟಿ ಮುಂದುವರಿದಿದೆ. ಹೈಕೋರ್ಟ್ ಆದೇಶದ ಮೇರೆಗೆ ದೇವಸ್ಥಾನದ ಸುಪರ್ದಿ ...
Read moreDetailsದಕ್ಷಿಣಕನ್ನಡ:ಜಿಲ್ಲೆಯ ಕಡಬ ತಾಲೂಕಿನ ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಜಾರಿಯಾಗಿದ್ದ ವಿವಾದಿತ ಸಾಮೂಹಿಕ ಸಂಕಲ್ಪ ವ್ಯವಸ್ಥೆಯನ್ನು ವ್ಯವಸ್ಥಾಪನಾ ಸಮಿತಿ ಹಿಂಪಡೆದಿದೆ. ದೇವಸ್ಥಾನಕ್ಕೆ ರಜಾ ...
Read moreDetailsಬೆಂಗಳೂರು : ನಗರದ ಕೋಟೆ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆಯ ಅಧ್ಯಕ್ಷ ಸುರೇಶ್ ಎಸ್. ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಧರ್ಮಸಂಸ್ಥೆಯ ಆಡಳಿತ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.