ಮಹಾ ಮಳೆಗೆ ಜನ ತತ್ತರ
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ನುಗ್ಗುತ್ತಿರುವ ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಸಿದೆ. ಯಾದಗಿರಿಯ ಹೊರವಲಯದಲ್ಲಿರುವ ಸುಪ್ರಸಿದ್ಧ ವೀರಾಂಜನೇಯ ...
Read moreDetailsಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದಾಗಿ ಭೀಮಾ ನದಿ ಉಕ್ಕಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ನುಗ್ಗುತ್ತಿರುವ ಭೀಮಾ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಸಿದೆ. ಯಾದಗಿರಿಯ ಹೊರವಲಯದಲ್ಲಿರುವ ಸುಪ್ರಸಿದ್ಧ ವೀರಾಂಜನೇಯ ...
Read moreDetailsಸರ್ಕಾರದ ಎಲ್ಲಾ ಇಲಾಖೆಗಳು ತನ್ನ ಆಡಳಿತದಲ್ಲಿ ಕಡ್ಡಾಯವಾಗಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಸಬೇಕು. ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲೇ ಪ್ರದರ್ಶಿಸಬೇಕ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ...
Read moreDetailsಕರ್ನಾಟಕದ ಮಾದರಿಯಲ್ಲೇ ಸಿಬಿಎಸ್ ಇ 10ನೇ ತರಗತಿಯ ವಿದ್ಯಾರ್ಥಿಗಳಿಗೆ 2 ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ನಿರ್ಧರಿಸಿದೆ.ಕರ್ನಾಟಕದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ...
Read moreDetailsಬೆಂಗಳೂರು: ರಾಜ್ಯದಹಲವು ಜಿಲ್ಲೆಗಳ್ಲಲಿ ವ್ಯಾಪಕ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕರಾವಳಿ, ಉತ್ತರ ಒಳನಾಡು ಸೇರಿದಂತೆ ಹಲವೆಡೆ ವ್ಯಾಪಕ ಮಳೆಯಾಗುತ್ತಿದೆ. ಬೆಳಗಾವಿಯಲ್ಲಿ ಮಳೆಯಬ್ಬರ ...
Read moreDetailsದುಡ್ಡಿಲ್ಲ ಗ್ಯಾರಂಟಿ..ದುಡ್ಡಿಲ್ಲ ಗ್ಯಾರಂಟಿ..ದುಡ್ಡಿಲ್ಲ ಗ್ಯಾರಂಟಿ…ಹೌದು! ಇದು ಈಗಿನ ಸರ್ಕಾರದ ಪರಿಸ್ಥಿತಿಯಾಗಿದೆ. ವಸತಿ ಇಲಾಖೆಯಲ್ಲಿ ದುಡ್ಡು ಕೊಟ್ಟರೆ ಮಾತ್ರ ಮನೆ…ಸಿದ್ದರಾಮಯ್ಯ ಹತ್ತಿರ ದುಡ್ಡಿಲ್ಲರೀ…ಚರಂಡಿ ಸ್ವಚ್ಛಗೊಳಿಸೋಕೂ ದುಡ್ಡಿಲ್ಲ. ಅಭಿವೃದ್ಧಿಗೆ ನಯಾ ...
Read moreDetailsತಮಿಳುನಾಡು…ಸದಾ ತನ್ನ ರಾಜಕೀಯ ಮೇಲಾಟಗಳಿಂದಲೇ ಸದ್ದು ಮಾಡುವ ನಾಡು. ಕರ್ನಾಟಕದ ಮಗ್ಗುಲಲ್ಲೇ ಇರುವ ತಮಿಳುನಾಡಲ್ಲಿ ದಶಕಗಳಿಂದ ತಮ್ಮದೇ ಸಾಮ್ರಾಜ್ಯ ಕಟ್ಟಿ ಮೆರೆದದ್ದು ಮಾರನ್ ಕುಟುಂಬ. ಹಾಗೆ ನೋಡಿದರೆ ...
Read moreDetailsಕರ್ನಾಟಕದಲ್ಲಿ ಸರ್ಕಾರಿ ಮನೆಗಳ ಹಂಚಿಕೆಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂದು ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್. ಪಾಟೀಲ್ ಮಾತನಾಡಿದ್ದಾರೆ ಎನ್ನಲಾದ ವೈರಲ್ ಆಡಿಯೋ ಸದ್ಯ ರಾಜ್ಯ ರಾಜಕೀಯದಲ್ಲಿ ಗದ್ದಲ ...
Read moreDetailsಬೆಂಗಳೂರು: ಭಾರತೀಯ ಕ್ರಿಕೆಟ್‌ನ ಚಿರಪರಿಚಿತ ಮುಖ, ಕನ್ನಡಿಗ ಕರುಣ್ ನಾಯರ್ ತಮ್ಮ ತವರು ತಂಡವಾದ ಕರ್ನಾಟಕಕ್ಕೆ ಮರಳಲು ನಿರ್ಧರಿಸಿದ್ದಾರೆ! ವಿದರ್ಭ ತಂಡದೊಂದಿಗೆ ಎರಡು ಅದ್ಭುತ ವರ್ಷಗಳನ್ನು ಕಳೆದ ...
Read moreDetailsಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಿದ್ದಾರೆ. ಅಮಿತ್ ಶಾ ಇಂದು ರಾತ್ರಿ ಎಚ್ ಎಎಲ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರನ್ನು ಬಿಜೆಪಿಯ ...
Read moreDetailsಇಂದಿನಿಂದ ರಾಜ್ಯದಲ್ಲಿ ಮಳೆ ಪ್ರಮಾಣ ಕುಗ್ಗಲಿದ್ದು, ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಆರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಒಂದು ಜಿಲ್ಲೆಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.