ರಣಜಿ ಟ್ರೋಫಿ : ತವರು ತಂಡಕ್ಕೆ ಮರಳಿದ ಕರುಣ್ ನಾಯರ್ – ಮಯಾಂಕ್ ನಾಯಕತ್ವದಲ್ಲಿ ಕಣಕ್ಕಿಳಿಯಲಿದೆ ಕರ್ನಾಟಕ!
ಬೆಂಗಳೂರು : 2025-26ನೇ ಸಾಲಿನ ರಣಜಿ ಟ್ರೋಫಿ ಕ್ರಿಕೆಟ್ ಋತುವಿಗಾಗಿ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದ್ದು, ಹಲವು ಕುತೂಹಲಕಾರಿ ಬದಲಾವಣೆಗಳಿಗೆ ಸಾಕ್ಷಿಯಾಗಿದೆ. ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಬಾರಿಸಿದ ಹೆಗ್ಗಳಿಕೆಯ ...
Read moreDetails





















