ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ಮೂರು ದಿನ ಭಾರೀ ಮಳೆಯ ಮುನ್ಸೂಚನೆ!
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ...
Read moreDetailsರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ...
Read moreDetailsಬೆಂಗಳೂರು: ರಾಜ್ಯದಲ್ಲಿ ಮಾನವೀಯತೆ ಕುಸಿಯುತ್ತಿದೆ. ದುಷ್ಕೃತ್ಯ ತಾಂಡವಾಡುತ್ತಿದೆ ಎಂಬುವುದಕ್ಕೆ ಅಪರಾಧ ಪ್ರಕರಣಗಳ ಸಂಖ್ಯೆ ಸಾರಿ ಸಾರಿ ಹೇಳುತ್ತಿದೆ. ಇದು ಪ್ರಜ್ಞಾವಂತರ ನಿದ್ದೆಗೆಡಿಸುವಂತೆ ಮಾಡುತ್ತಿದೆ. ಪೊಲೀಸ್ ಇಲಾಖೆ ಕೂಡ ...
Read moreDetailsಬೆಂಗಳೂರು: ರಾಜ್ಯದಲ್ಲಿ (Karnataka) ಮಂದಿನ 6 ದಿನ ಭಾರೀ ಮಳೆಯಾಗುವ(Rain)ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD)ನೀಡಿದೆ. ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡು ...
Read moreDetailsಇಡೀ ವಿಶ್ವವೇ ಕಾತುರದಿಂದ ಕಾಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಗೆ ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ ರಾಜ್ಯದಿಂದ ಆಯ್ಕೆಯಾಗಿರುವ 9 ಜನ ಕ್ರೀಡಾಪಟುಗಳಿಗೆ ಸಿಎಂ ಸಿದ್ದರಾಮಯ್ಯ ಅವರು 5 ...
Read moreDetailsಬೆಂಗಳೂರು: ಖಾಸಗಿ ವಲಯದಲ್ಲಿ ಕನ್ನಡಗಿರಿಗೆ ಉದ್ಯೋಗ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ...
Read moreDetailsಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಮಳೆರಾಯ ಹಲವೆಡೆ ತನ್ನ ಆರ್ಭಟ ತಗ್ಗಿಸಿದ್ದಾನೆ. ಆದರೂ ಮುಂದಿನ ಐದು ದಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ...
Read moreDetailsರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಅದನ್ನು ಹೊರತುಪಡಿಸಿ ಉತ್ತರ ಒಳನಾಡಿನಲ್ಲೂ ಮಳೆ ವ್ಯಾಪಕವಾಗಿ ಸುರಿಯುತ್ತಿದೆ. ಕೆಲವು ಕಡೆ ಮುಂದಿನ ...
Read moreDetailsಕಳೆದ ಹಲವು ದಿನಗಳಿಂದ ರಾಜ್ಯದ ಕರಾವಳಿ ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಶನಿವಾರ ಕರಾವಳಿಯಲ್ಲಿ ಕೊಂಚ ವಿರಾಮ ನೀಡಿದ್ದ ಮಳೆರಾಯ ಇಂದು ವ್ಯಾಪಕವಾಗಿ ಸುರಿಯಲಿದ್ದಾನೆ ಎಂದು ಹವಾಮಾನ ...
Read moreDetailsಬೆಂಗಳೂರು: ಲೋಕಸಭಾ ಚುನಾವಣೆ ನಡೆದ ನಂತರ ರಾಜ್ಯದಲ್ಲಿ ಉಪ ಚುನಾವಣೆಯದ್ದೇ ಸದ್ದು ಶುರುವಾಗಿದೆ. ಇನ್ನೂ ಚುನಾವಣೆ ಘೋಷಣೆಯಾಗದಿದ್ದರೂ ಅಭ್ಯರ್ಥಿಗಳ ಆಯ್ಕೆ ಮೈತ್ರಿ ಹಾಗೂ ಕಾಂಗ್ರೆಸ್ ಪಾಳಯದಲ್ಲಿ ಸದ್ದು ...
Read moreDetailsಹೆಸರು ಕೃತಿಕ್! ಈಗಿನ್ನು ಹತ್ತು ವರ್ಷದ ಈತನದ್ದು ಜೀವನ್ಮರಣ ಹೋರಾಟ! ಹೌದು, ನಾಲ್ಕನೇ ತರಗತಿ ಓದುತ್ತಿರುವ ಈ ಹುಡುಗನಿಗೆ "ಕ್ಯಾನ್ಸರ್" ಎಂಬ ಮಹಾಮಾರಿ ಮೂಳೆ ಹೊಕ್ಕಿ ಕೂತಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.