ರಾಜ್ಯದಲ್ಲಿ ಇಂದಿನಿಂದ 2ನೇ ಹಂತದ ನಾಮಪತ್ರ ಸಲ್ಲಿಕೆಗೆ ಅವಕಾಶ!
ಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ನಾಮಪತ್ರ ಪ್ರಕ್ರಿಯೆಗೆ ಇಂದಿನಿಂದ ಚಾಲನೆ ಸಿಕ್ಕಿದೆ. ರಾಜ್ಯದಲ್ಲಿ ಲೋಕಸಭೆಗೆ ನಡೆಯುವ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಮಾಡಬಹುದು. ...
Read moreDetailsಬೆಂಗಳೂರು: ರಾಜ್ಯದಲ್ಲಿ 2ನೇ ಹಂತದ ಚುನಾವಣೆಗೆ ನಾಮಪತ್ರ ಪ್ರಕ್ರಿಯೆಗೆ ಇಂದಿನಿಂದ ಚಾಲನೆ ಸಿಕ್ಕಿದೆ. ರಾಜ್ಯದಲ್ಲಿ ಲೋಕಸಭೆಗೆ ನಡೆಯುವ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಮಾಡಬಹುದು. ...
Read moreDetailsಬೆಂಗಳೂರು: ರಾಜ್ಯದ ಜನರು ಬಿರು ಬೇಸಿಗೆಗೆ ಕಂಗಾಲಾಗಿದ್ದರು. ಆದರೆ, ಇಂದು ಹಲವು ಜಿಲ್ಲೆಗಳಲ್ಲಿ ಮಳೆರಾಯ ತಂಪೆರೆದಿದ್ದಾನೆ. ಮಲೆನಾಡಿನ ಶಿವಮೊಗ್ಗ, ಮಡಿಕೇರಿ, ಚಿಕ್ಕಮಗಳೂರು ಉತ್ತರ ಒಳನಾಡಿನ ವಿಜಯಪುರ ಸೇರಿದಂತೆ ...
Read moreDetailsರಾಜ್ಯದ ಉತ್ತರ ಒಳನಾಡಿನ ಬಹುತೇಕ ಕಡೆ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ...
Read moreDetailsಆಂಧ್ರ ಗಡಿಯಲ್ಲಿ ಬಾರೀ ಪ್ರಮಾಣದ ಸ್ಪೋಟಕಗಳು ಪತ್ತೆ ಕೋಲಾರ: ರಾಜ್ಯ ಹಾಗೂ ಆಂಧ್ರ ಗಡಿಯಲ್ಲಿ ಭಾರೀ ಪ್ರಮಾಣದ ಸ್ಪೋಟಕಗಳು ಪತ್ತೆಯಾಗಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ...
Read moreDetailsರಾಜ್ಯದಲ್ಲಿ ಬಿರು ಬಿಸಿಲಿಗೆ ಜನರು ಕಂಗಾಲಾಗಿದ್ದಾರೆ. ಈ ಮಧ್ಯೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದೆ. ಬರೋಬ್ಬರಿ 14 ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ...
Read moreDetailsಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನರಿಗೆ ಮಳೆರಾಯ ತಂಪೆರೆಯಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ...
Read moreDetailsರಾಜ್ಯದ ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ...
Read moreDetailsರಾಜ್ಯದಲ್ಲಿ ಮುಂದಿನ ಎರಡು ವಾರ ರಣ ಬಿಸಿಲು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಒಣ ಹವೆ ತೀವ್ರಗೊಳ್ಳಲಿದ್ದು, ಬರಗಾಲದ ಬವಣೆ ಹೆಚ್ಚಾಗಲಿದೆ. ಹೀಗಾಗಿ ಏಪ್ರಿಲ್ 15ರ ...
Read moreDetailsಕರ್ನಾಟಕ ಸೇರಿದಂತೆ ಪಶ್ಚಿಮ ಬಂಗಾಳ, ದೆಹಲಿ ಹಾಗೂ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಎಲ್ಲೆಡೆ ಚಳಿಯ ವಾತಾವರಣ ಮುಗಿದಿದ್ದು, ...
Read moreDetailsರಾಜ್ಯದ 7ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಬೆಳಗಾವಿ, ಉಡುಪಿ, ದಕ್ಷಿಣ ಕನ್ನಡ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.