ಆಟೋ ದರ ಏರಿಕೆ ಅವೈಜ್ಞಾನಿಕ!
ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಪಾಲುದಾರರೊಂದಿಗೆ ಸಮಾಲೋಚನೆ ನಡೆಸದೆ ಆಟೋರಿಕ್ಷಾ ಮೀಟರ್ ದರಗಳನ್ನು ಪರಿಷ್ಕರಿಸುವ ಏಕಪಕ್ಷೀಯ ನಿರ್ಧಾರವನ್ನು ಆಟೋ ರಿಕ್ಷಾ ಚಾಲಕರ ಒಕ್ಕೂಟ ವಿರೋಧಿಸಿದೆ. ...
Read moreDetailsಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಪಾಲುದಾರರೊಂದಿಗೆ ಸಮಾಲೋಚನೆ ನಡೆಸದೆ ಆಟೋರಿಕ್ಷಾ ಮೀಟರ್ ದರಗಳನ್ನು ಪರಿಷ್ಕರಿಸುವ ಏಕಪಕ್ಷೀಯ ನಿರ್ಧಾರವನ್ನು ಆಟೋ ರಿಕ್ಷಾ ಚಾಲಕರ ಒಕ್ಕೂಟ ವಿರೋಧಿಸಿದೆ. ...
Read moreDetailsಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿ (Bay Of Bengal) ಹಾಗೂ ಅರಬ್ಬಿ ಸಮುದ್ರ ...
Read moreDetailsಮೈಸೂರಿನ ಎ.ಎಂ.ಬಾಬು ಅವರು ಮಲೆ ಮಹದೇಶ್ವರ ಎಂಟರ್ ಪ್ರೈಸಸ್ ಸಂಸ್ಥೆಯಿಂದ ನಿರ್ಮಿಸಿರುವ, ಬರಗೂರು ರಾಮಚಂದ್ರಪ್ಪ ನಿರ್ದೇಶಿಸಿರುವ ಹಾಗೂ ವಿಜಯ ರಾಘವೇಂದ್ರ ಹಾಗೂ ರಂಜನಿ ರಾಘವನ್ ನಾಯಕ, ನಾಯಕಿಯಾಗಿ ...
Read moreDetailsಮೈಸೂರು : ರಾಜ್ಯದಲ್ಲಿ ಹೃದಯಾಘಾತ ಪ್ರಕರಣ ಹೆಚ್ಚಿದ ಹಿನ್ನಲೆಯಲ್ಲಿ ಮೈಸೂರಿನ ಜಯದೇವಗೆ ಬರುವ ರೋಗಿಗಳ ಸಂಖ್ಯೆಯಲ್ಲಿ ಏರಿಕೆಯಾಗಿದೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನ ತಮ್ಮ ...
Read moreDetailsಬೆಂಗಳೂರು : ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಎರಡನೇ ಹಂತದ ಸಭೆ ನಡೆಸುತ್ತಿದ್ದು, ಶಾಸಕರೊಂದಿಗೆ ಸುರ್ಜೇವಾಲ ಒನ್ ಟು ಒನ್ ಮೀಟೀಮಗ್ ನಡೆಸಲಿದ್ದಾರೆ. ಸಚಿವರ ಕಾರ್ಯವೈಖರಿ ...
Read moreDetailsಬೆಂಗಳರು : ನಟ ಪ್ರಕಾಶ್ ರಾಜ್ ಅವರು ಕರ್ನಾಟಕದಲ್ಲಷ್ಟೇ ಹೋರಾಟ ಮಾಡುವುದು ಬೇಡ. ಅವರು ದೇಶದ ಬೇರೆ ಬೇರೆ ರಾಜ್ಯಗಳಾದ ಮಹಾರಾಷ್ಟ್ರ, ಉತ್ತರ ಪ್ರದೇಶ, ಗುಜರಾತ್ ಗಳಿಗೂ ...
Read moreDetailsಕಾಡಾನೆ ದಾಳಿಯಿಂದ ಕಬ್ಬು ಬೆಳೆಗಾರರು ಕಂಗಲಾಗಿರುವ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ ನಡೆದಿದೆ. ರೈತ ಸುರೇಶ ಲೋಹಾರ್ ಎಂಬುವವರಿಗೆ ಸೇರಿದ ಕಬ್ಬಿನ ಗದ್ದೆಗೆ ಕಾಡಾನೆಗಳ ಹಿಂಡು ...
Read moreDetailsಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ಹೀಗಾಗಿ ಹಲವೆಡೆ ಮಳೆಯಿಂದಾಗಿ ರೈತ ಬಿತ್ತಿದ ಬೆಳೆಗಳು ಮಣ್ಣು ಪಾಲಾಗುತ್ತಿವೆ. ಹಲವೆಡೆ ಮಳೆಗಾಗಿ ...
Read moreDetailsಚೆನ್ನೈ: ಕೇಂದ್ರ ಸರ್ಕಾರದ ಭಾಷಾ ನೀತಿಯನ್ನು ಟೀಕಿಸುವ ಸಂದರ್ಭದಲ್ಲಿ ತಮಿಳುನಾಡು ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮೊಳಿ ಅವರು ಕರ್ನಾಟಕವನ್ನು ಉದಾಹರಣೆಯಾಗಿ ನೀಡಿದ ಘಟನೆ ನಡೆದಿದೆ. ಕರ್ನಾಟಕದಲ್ಲಿ ...
Read moreDetailsಕಾಫಿನಾಡು ಮಲೆನಾಡಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಧರೆ ಕುಸಿಯುತ್ತಿದೆ. ಧರೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ಕುಟುಂಬಗಳನ್ನು ಸ್ಥಳಾಂತರ ಮಾಡಲಾಗುತ್ತಿದೆ. ಧರೆ ಕುಸಿಯುತ್ತಿರುವ ಹಿನ್ನೆಲೆಯಲ್ಲಿ ಕುಸಿದು ಬೀಳುವ ಸ್ಥಿತಿಗೆ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.