ಬಿಡದಿ ಟೌನ್ ಶಿಪ್ ವಿರೋಧಿಸಿ ಜೆಡಿಎಸ್ ಪಾದಯಾತ್ರೆ : ಮಾರ್ಗದಲ್ಲಿ ಕಾಂಗ್ರೆಸ್ ಕೌಂಟರ್ ಫ್ಲೆಕ್ಸ್!
ರಾಮನಗರ : ರಾಮನಗರ ಜಿಲ್ಲೆಯ ಬಿಡದಿ ಟೌನ್‌ಶಿಪ್ ಯೋಜನೆ ವಿಚಾರ ದಿನದಿಂದ ದಿನಕ್ಕೆ ರಾಜಕೀಯ ಜಟಾಪಟಿಗೆ ಕಾರಣವಾಗುತ್ತಿದೆ. ಯೋಜನೆ ವಿರೋಧಿಸಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ...
Read moreDetails



















