ಸೆಹ್ವಾಗ್ ದಾಖಲೆ ಪುಡಿ ಪುಡಿ ಮಾಡಿದ ಜೈಸ್ವಾಲ್
ಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಎರಡೂ ಪಂದ್ಯಗಳಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಪ್ರದರ್ಶನ ...
Read moreDetailsಬಾಂಗ್ಲಾದೇಶ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಎರಡೂ ಪಂದ್ಯಗಳಲ್ಲಿ ಭಾರತ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಭರ್ಜರಿ ಪ್ರದರ್ಶನ ...
Read moreDetailsಬಾಂಗ್ಲಾದೇಶ ವಿರುದ್ಧ ನಡೆದ ಟೆಸ್ಟ್ ಸರಣಿಯನ್ನು ಭಾರತ ತಂಡವು 2-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಈ ಟೂರ್ನಿಯಯಲ್ಲಿ ರವಿಚಂದ್ರನ್ ಅಶ್ವಿನ್ ಉತ್ತಮವಾಗಿ ಆಟವಾಡಿದ್ದಾರೆ. ಸರಣಿಯ 2ನೇ ...
Read moreDetailsಜಮ್ಮು ಕಾಶ್ಮೀರದಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಅಸ್ವಸ್ಥಗೊಂಡಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸ್ಥಿತಿಯನ್ನು ಪ್ರದಾನಿ ನರೇಂದ್ರ ವಿಚಾರಿಸಿದ್ದಾರೆ. ಕರೆ ಮಾಡಿ ಪ್ರದಾನಿ ಮೋದಿ ಆರೋಗ್ಯ ...
Read moreDetailsಬೆಂಗಳೂರು: ರಾಜ್ಯ ಖಾಸಗಿ ಶಾಲಾ ಶಿಕ್ಷಕರ ಸಂಘ ಕ್ರಕ್ಸ್- ಕರ್ನಾಟಕ ವತಿಯಿಂದ ರಾಜ್ಯಮಟ್ಟದ ಖಾಸಗಿ ಶಾಲಾ ಶಿಕ್ಷಕರ ದಿನಾಚರಣೆ ಹಾಗೂ ಅತ್ಯುತ್ತಮ ಖಾಸಗಿ ಶಾಲಾ ಶಿಕ್ಷಕ ಪ್ರಶಸ್ತಿ ...
Read moreDetailsಐಪಿಎಲ್ ಸೀಸನ್-18ರ ಮೆಗಾ ಹರಾಜಿಗೆ ಸಿದ್ಧತೆಗಳು ನಡೆಯುತ್ತಿವೆ. ಈಗಾಗಲೇ ಬಿಸಿಸಿಐ ಹಲವು ಹೊಸ ನಿಯಮಗಳನ್ನು ಘೋಷಿಸಿದೆ. ಹರಾಜಿಗೂ ಮುನ್ನ 5+1 ಆಟಗಾರರನ್ನು ಉಳಿಸಿಕೊಳ್ಳಬಹುದು. ಅಂದರೆ ಇಲ್ಲಿ ಐವರು ...
Read moreDetailsಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ವಿರುದ್ಧ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ಕಾನೂನು ಬಾಹಿರವಾಗಿ ಬಿಡಿಎ ಹಾಗೂ ಕೆಐಎಡಿಬಿಯಿಂದ ರಾಜಕೀಯ ಹಾಗೂ ಅಧಿಕಾರ ಪ್ರಭಾವ ಬಳಸಿಕೊಂಡು ...
Read moreDetailsಹುಬ್ಬಳ್ಳಿ: ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿತರಿಸುವುದಕ್ಕಾಗಿ ಬಂದಿದ್ದ ಲ್ಯಾಪ್ ಟಾಪ್ ಗಳು ಕಳ್ಳತನವಾಗಿರುವ ಘಟನೆ ನಡೆದಿದೆ. ಕಾರ್ಮಿಕ ಇಲಾಖೆ ಕಚೇರಿಯಿಂದಲೇ ಲ್ಯಾಪ್ ಟಾಪ್ ಕಳ್ಳತನವಾಗಿವೆ. ಕರ್ನಾಟಕ ರಾಜ್ಯ ...
Read moreDetailsಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಬಿಜೆಪಿ ಶಾಸಕ ಮುನಿರತ್ನ ಮನೆ ಮೇಲೆ ವಿಶೇಷ ತನಿಖಾ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ವೈಯಾಲಿಕಾವಲ್ ನಿವಾಸದ ಮೇಲೆ ಎಸ್ ...
Read moreDetailsದಕ್ಷಿಣ ಭಾರತದ ಖ್ಯಾತ ನಟ ಜೂ. ಎನ್ ಟಿಆರ್ ನಟಿಸಿರುವ ಕೊರಟಾಲ ಶಿವ ನಿರ್ದೇಶನದ ‘ದೇವರ’ ಸಿನಿಮಾ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಈ ಚಿತ್ರಕ್ಕೆ ಆರಂಭದಿಂದಲೂ ಮಿಶ್ರ ...
Read moreDetailsಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ ಎಫ್ ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ಅವರ 40 ವರ್ಷಗಳ ರಾಜಕೀಯ ಜೀವನದಲ್ಲೇ, ಇದೇ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.