ಮಹಿಳೆ ಸ್ನಾನ ಮಾಡುವುದನ್ನು ಇಣುಕಿ ನೋಡಿದ ಕಾಮುಕ!
ಕಾರವಾರ: ಮಹಿಳೆ ಸ್ನಾನ ಮಾಡುವ ವಳೆ ಯುವಕ ಇಣುಕಿ ನೋಡಿದ್ದಾನೆಂಬ ಆರೋಪ ಕೇಳಿ ಬಂದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕೆಳಗಿನೂರು ...
Read moreDetailsಕಾರವಾರ: ಮಹಿಳೆ ಸ್ನಾನ ಮಾಡುವ ವಳೆ ಯುವಕ ಇಣುಕಿ ನೋಡಿದ್ದಾನೆಂಬ ಆರೋಪ ಕೇಳಿ ಬಂದಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಕೆಳಗಿನೂರು ...
Read moreDetailsಕಾರವಾರ: ಕಾರವಾರದಲ್ಲಿ ಮತ್ತೊಂದು ಗುಡ್ಡ ಕುಸಿತದ ದುರ್ಘಟನೆ ಸಂಭವಿಸಿದೆ. ಕಾರವಾರದ ದೇವಿಮನೆ ಘಟ್ಟದಲ್ಲಿ (Devimane Ghat) ಮತ್ತೆ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರವನ್ನು ಸಂಪೂರ್ಣವಾಗಿ ಬಂದ್ ...
Read moreDetailsಕಾರವಾರ: ಕಾರವಾರ ಸುರಂಗ ಮಾರ್ಗದ ಹೆಬ್ಬಾಗಿಲಿನಲ್ಲಿ ಗುಡ್ಡ ಕುಸಿದ ಪರಿಣಾಮ ಕಲ್ಲು, ಮಣ್ಣು ಕುಸಿದು ಬೀಳುತ್ತಿದೆ. ಹೀಗಾಗಿ ಸ್ಥಳೀಯರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಸುರಂಗ ಮಾರ್ಗದಲ್ಲಿ ...
Read moreDetailsಕಾರವಾರ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಹಲವಾರು ತೊಂದರೆಗಳು ಉದ್ಭವವಾಗುತ್ತಿವೆ. ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಳೆ (Rain)ಯಿಂದಾಗಿ ಭೂ ಕುಸಿತ (Landslide) ಉಂಟಾಗಿದೆ. ಪರಿಣಾಮ ...
Read moreDetailsಕಾರವಾರ: ಪತಿಗೆ ನಿದ್ರೆ ಮಾತ್ರೆ ಹಾಕಿ ಸಾವಿಗೆ ಕಾರಣವಾಗಿದ್ದ ಪತ್ನಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಧಾನ ಜಿಲ್ಲಾ ಮತ್ತು ಸೆಶನ್ಸ್ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ಭಟ್ಕಳದ ...
Read moreDetailsಕಾರವಾರ: ವಿದ್ಯಾರ್ಥಿಗಳಿಗೆ ಶಿರಸಿ ಶಾಸಕ ಭೀಮಣ್ಣ ನಾಯ್ಕ್ ಕೃಷಿ ಪಾಠ ಮಾಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮಳಲಗಾಂವ್ ಶಾಸಕರ ಸ್ವಂತ ಊರು. ಅಲ್ಲಿನ ಸರ್ಕಾರಿ ...
Read moreDetailsಕಾರವಾರ: ಪ್ರವಾಸಿಗರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಹೊಸಾಕಂಬಿ ಬಳಿ ಈ ಘಟನೆ ನಡೆದಿದೆ. ...
Read moreDetailsಕಾರವಾರ: ಓವರ್ ಟೇಕ್ ಮಾಡುವ ಭರದಲ್ಲಿ ಲಾರಿಯೊಂದು ಕಾರಿಗೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಮೂವರು ಬಲಿಯಾಗಿರುವ ಘಟನೆಯೊಂದು ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ...
Read moreDetailsಕಾರವಾರ: ಪಿಗ್ಮಿ ಹಣಕ್ಕಾಗಿ ವೃದ್ಧೆಯ ಹತ್ಯೆ ನಡೆದಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ನಗರದ ಬಸವನಗಲ್ಲಿಯಲ್ಲಿ ಈ ಘಟನೆ ನಡೆದಿದೆ. ಸಿದ್ದಾಪುರ ನಗರದ ಬಸವನಗಲ್ಲಿ ...
Read moreDetailsಕಾರವಾರ: ಮಾರಿಕಾಂಬೆ ಅಮ್ಮನ ದೇವಿಯ ಮರದ ಗೊಂಬೆ ನಾಪತ್ತೆಯಾಗಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ. ಭಟ್ಕಳ ತಾಲೂಕಿನ ವಿವಾದಿತ ಸ್ಥಳವಾದ ಮುರಿನಕಟ್ಟೆಯಲ್ಲಿ ಈ ಘಟನೆ ನಡೆದಿದೆ. ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.