ಎಲ್ಲಾ ಜನಾಂಗದವರಿಗೂ ದಸರಾ ಉದ್ಘಾಟನೆ ಮಾಡುವ ಹಕ್ಕಿದೆ : ಆರ್.ವಿ ದೇಶಪಾಂಡೆ
ಕಾರವಾರ: ಮೈಸೂರು ದಸರಾ ರಾಜ್ಯದ ನಾಡ ಹಬ್ಬವಾಗಿದೆ. ಇದರಲ್ಲಿ ಅಲ್ಪಸಂಖ್ಯಾತರು ಬಹುಸಂಖ್ಯಾತರು ಎಂದು ತಾರತಮ್ಯ ಮಾಡಬಾರದು ಎಂದು ಆರ್.ವಿ ದೇಶಪಾಂಡೆ ತಿಳಿಸಿದ್ದಾರೆ. ಸೂಪಾ ಜಲಾಶಯಕ್ಕೆ ಬಾಗೀನ ಅರ್ಪಿಸಿದ ...
Read moreDetails