ಟಿವಿಯಲ್ಲಿ ಪ್ರಸಾರವಾಗಲಿದೆ ಕಾಟೇರ: ಯಾವ ಸಮಯ? ಯಾವುದರಲ್ಲಿ ಪ್ರಸಾರ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ ಸಿನಿಮಾ ಬಿಡುಗಡೆಯಾಗಿದ್ದು, ಬರೋಬ್ಬರಿ ನೂರು ದಿನಗಳನ್ನು ಪೂರೈಸಿದೆ. ನೂರು ದಿನ ಪೂರೈಸಿದ ಹಿನ್ನೆಲೆಯಲ್ಲಿ ನಾಳೆ ಕಾಟೇರ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. ...
Read moreDetails