ರಾಜ್ಯ ಸರ್ಕಾರದ KHPT ಸಂಸ್ಥೆಯಲ್ಲಿ 11 ಹುದ್ದೆಗಳ ನೇಮಕ : ಅರ್ಜಿ ಸಲ್ಲಿಕೆಗೆ 5 ದಿನ ಬಾಕಿ
ಬೆಂಗಳೂರು: ಕರ್ನಾಟಕ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಕರ್ನಾಟಕ ಆರೋಗ್ಯ ಉತ್ತೇಜನಾ ಟ್ರಸ್ಟ್ ನಲ್ಲಿ ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ (KHPT Recruitment 2025) ಅಧಿಸೂಚನೆ ಹೊರಡಿಸಲಾಗಿದೆ. ...
Read moreDetails














