214 ಒತ್ತೆಯಾಳುಗಳನ್ನು ಕೊಂದಿದ್ದೇವೆ ಎಂದು ಹೇಳಿಕೆ ನೀಡಿದ ಬಲೂಚ್ ಬಂಡುಕೋರರು, ನಿರಾಕರಿಸಿದ ಪಾಕಿಸ್ತಾನ ಸರ್ಕಾರ
ಇಸ್ಲಾಮಾಬಾದ್: ಪಾಕಿಸ್ತಾನ ಸೇನೆ ತಾವು ನೀಡಿದ್ದ 48 ಗಂಟೆಗಳ ಕಾಲಮಿತಿಯನ್ನು ನಿರ್ಲಕ್ಷಿಸಿದ್ದರಿಂದ 214 ನಾಗರಿಕರನ್ನು ಹತ್ಯೆ ಮಾಡಿದ್ದೇವೆ ಎಂದು ಬಲೂಚ್ ಉಗ್ರರು ಹೇಳಿಕೆ ನೀಡಿದ್ದಾರೆ. ಪಾಕಿಸ್ತಾನದಲ್ಲಿ ಇತ್ತೀಚೆಗೆ ...
Read moreDetails