ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ | ಅಂತರ್ಜಾತಿ ಯುವಕನನ್ನು ಮದುವೆಯಾಗಿದ್ದಕ್ಕೆ ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆ
ಹುಬ್ಬಳ್ಳಿ: ಅಂತರ್ಜಾತಿ ಯುವಕನನ್ನು ಮದುವೆಯಾಗಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಏಳು ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಪೈಶಾಚಿಕ ಕೃತ್ಯಯೊಂದು ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದಿದೆ. ಇನಾಂವೀರಾಪುರ ...
Read moreDetails












