ಸ್ಮಾರ್ಟ್ ಮೀಟರ್ ಹಗರಣ ಕೇಸ್ | ಸಚಿವ ಕೆ.ಜೆ. ಜಾರ್ಜ್‌ಗೆ ಬಿಗ್ ರಿಲೀಫ್.. ಖಾಸಗಿ ದೂರು ರದ್ದುಪಡಿಸಿದ ಹೈಕೋರ್ಟ್!
ಬೆಂಗಳೂರು : ಬಿಜೆಪಿ ಮಾಡಿದ್ದ ಸ್ಮಾರ್ಟ್ ಮೀಟರ್ ಟೆಂಡರ್ ಹಗರಣ ಆರೋಪ ವಿಚಾರವಾಗಿ ಸಚಿವ ಕೆ.ಜೆ.ಜಾರ್ಜ್‌ಗೆ ರಿಲೀಫ್ ಸಿಕ್ಕಿದೆ. ಸಚಿವ ಜಾರ್ಜ್ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್ ...
Read moreDetails














