‘ಅಮೂಲ್’ಗೆ ಸೆಡ್ಡು ಹೊಡೆಯಲು ಮುಂದಾದ KMF.. ಈ ಬಾರಿ IPLನಲ್ಲಿ RCB ಜೊತೆ ರಾರಾಜಿಸಲಿದೆ ಕರ್ನಾಟಕದ ಹೆಮ್ಮೆಯ ‘ನಂದಿನಿ’!
ಬೆಂಗಳೂರು : ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ಆಗಿರುವ 'ನಂದಿನಿ', ಕ್ರಿಕೆಟ್ ಜಗತ್ತಿನ ಶ್ರೀಮಂತ ಲೀಗ್ ಐಪಿಎಲ್‌ನಲ್ಲಿ ಸದ್ದು ಮಾಡಲು ಸಜ್ಜಾಗುತ್ತಿದೆ. 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL) ...
Read moreDetails




















