ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು : ಡಿಸಿಎಂ ಡಿಕೆಶಿ
ಬೆಂಗಳೂರು: "ನನ್ನ ಪಕ್ಷ ನಿಷ್ಠೆಯನ್ನು ಪ್ರಶ್ನಿಸುವವರು ಮೂರ್ಖರು" ಎಂದು ವಿಧಾನಸಭೆಯಲ್ಲಿ ಆರೆಸ್ಸೆಸ್ ಗೀತೆ ಹಾಡಿರುವ ವಿಚಾರವಾಗಿ ತನ್ನನ್ನು ಟೀಕಿಸುವವರಿಗೆ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ...
Read moreDetails





















