ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: KNB

ಕೊಲಂಬೊ ಟೆಸ್ಟ್‌ನಿಂದ ಕುಲದೀಪ್ ಕೈಬಿಟ್ಟಿದ್ದೇಕೆ? ಟೀಮ್ ಮ್ಯಾನೇಜ್ಮೆಂಟ್ ವಿರುದ್ಧ ಅಶ್ವಿನ್ ಅಸಮಾಧಾನ

ಚೆನ್ನೈ : ಭಾರತ ಹಾಗೂ ಶ್ರೀಲಂಕಾ ನಡುವೆ ನಡೆದ ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಮ್ ಇಂಡಿಯಾ ಗೆದ್ದುಕೊಂಡಿದೆ. ನಾಯಕ ಶುಭ್‌ಮನ್ ಗಿಲ್ ನಾಯಕತ್ವದಲ್ಲಿ ಭಾರತಕ್ಕೆ ವಿದೇಶಿ ...

Read moreDetails

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

ನವದೆಹಲಿ : ಸಕ್ಕರೆ, ಉಪ್ಪು ಹಾಗೂ ಸ್ಯಾಚುರೇಟೆಡ್ ಕೊಬ್ಬಿನಂಶ ಹೆಚ್ಚಿರುವಂತಹ, ಪ್ಯಾಕ್ ಮಾಡಿದ ಆಹಾರ ಪದಾರ್ಥಗಳ (Packaged Foods) ಪ್ಯಾಕೆಟ್‌ಗಳ ಮುಂಭಾಗದಲ್ಲಿ ಕೆಂಪು ಬಣ್ಣದ 'ಅಷ್ಟಕೋನಾಕೃತಿಯ' (Hexagonal) ...

Read moreDetails

KPSCಯಲ್ಲಿ 83 ಹುದ್ದೆಗಳ ನೇಮಕಾತಿ : 1.55 ಲಕ್ಷ ರೂ. ಭರ್ಜರಿ ಸ್ಯಾಲರಿ

ಬೆಂಗಳೂರು : ರಾಜ್ಯ ಸರ್ಕಾರದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿರುವವರಿಗೆ ಸುವರ್ಣಾವಕಾಶ ದೊರೆತಿದೆ. ಕರ್ನಾಟಕ ಲೋಕಸೇವಾ ಆಯೋಗವು (KPSC Recruitment 2026) 83 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ...

Read moreDetails

ವೆನೆಜುವೆಲಾ ಜೊತೆ ‘ಇತಿಹಾಸದಲ್ಲೇ ಅತಿ ದೊಡ್ಡ ತೈಲ ಒಪ್ಪಂದ’ : ಡೊನಾಲ್ಡ್ ಟ್ರಂಪ್ ಘೋಷಣೆ

ವಾಷಿಂಗ್ಟನ್ : ವೆನೆಜುವೆಲಾ ಜೊತೆಗೆ ಜಾಗತಿಕ ಇಂಧನ ಕ್ಷೇತ್ರದಲ್ಲೇ ಅತ್ಯಂತ ಐತಿಹಾಸಿಕ ತೈಲ ಒಪ್ಪಂದವನ್ನು ಮಾಡಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಈ ಬೃಹತ್ ಒಪ್ಪಂದದ ...

Read moreDetails

ಕೊಲಂಬೊ ಟೆಸ್ಟ್‌ನಲ್ಲಿ ಕೊಹ್ಲಿ ಆಡಿದ್ದರೆ ಪಂದ್ಯದ ಫಲಿತಾಂಶವೇ ಬೇರೆಯಾಗುತ್ತಿತ್ತು : ಮೊಹಮ್ಮದ್ ಕೈಫ್‌!

ಮುಂಬೈ : ಶ್ರೀಲಂಕಾ ಮತ್ತು ಭಾರತದ ನಡುವೆ ಕೊಲಂಬೊದಲ್ಲಿ ನಡೆದ ಇತ್ತೀಚಿನ ಟೆಸ್ಟ್ ಪಂದ್ಯವು ಡ್ರಾನಲ್ಲಿ ಅಂತ್ಯಗೊಂಡ ಬೆನ್ನಲ್ಲೇ, ಟೀಮ್ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್ ಕೈಫ್‌ ...

Read moreDetails

ಸೋನಿಯಾ ಗಾಂಧಿ ಆತ್ಮಕಥೆ ಪ್ರಕಟಣೆಗೆ ‘ಪೆಂಗ್ವಿನ್ ಇಂಡಿಯಾ’ ನಕಾರ : ಕಾಂಗ್ರೆಸ್-ಬಿಜೆಪಿ ವಾಕ್ಸಮರ

ನವದೆಹಲಿ : ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಕಥೆ 'ಬಿಲಾಂಗಿಂಗ್: ಎ ಜರ್ನಿ ಆಫ್ ಲವ್' (Belonging: A Journey of Love) ...

Read moreDetails

ಕೇಂದ್ರದ BEML ಸಂಸ್ಥೆಯಲ್ಲಿ 5 ಹುದ್ದೆಗಳ ನೇಮಕ : ಬೆಂಗಳೂರಲ್ಲೇ 1.4 ಲಕ್ಷ ರೂ. ಸಂಬಳದ ಉದ್ಯೋಗ

ಬೆಂಗಳೂರು : ನೀವೇನಾದರೂ ಡಿಪ್ಲೋಮಾ ಕೋರ್ಸ್ ಮುಗಿಸಿ, ಸರ್ಕಾರದ ಹುದ್ದೆಗಳಿಗಾಗಿ ಸಿದ್ಧತೆ ನಡೆಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತ್ ಅರ್ತ್ ...

Read moreDetails

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿ : ಟೀಮ್ ಇಂಡಿಯಾ ಆಟಗಾರರನ್ನು ಶ್ಲಾಘಿಸಿದ ಗೌತಮ್ ಗಂಭೀರ್

ಬೆಂಗಳೂರು : ಇತ್ತೀಚೆಗೆ ಮುಕ್ತಾಯಗೊಂಡ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಭಾರತೀಯ ಕ್ರಿಕೆಟ್ ತಂಡದ ಅತ್ಯುತ್ತಮ ಪ್ರದರ್ಶನವನ್ನು ಮುಖ್ಯ ಕೋಚ್ ಗೌತಮ್ ಗಂಭೀರ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ತಂಡದ ...

Read moreDetails

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : ಅಂಚೆ ಇಲಾಖೆಯಲ್ಲಿ ಭರ್ಜರಿ 25 ಸಾವಿರ ಹುದ್ದೆಗಳ ನೇಮಕಾತಿ

ಬೆಂಗಳೂರು : ಕೇಂದ್ರ ಸರ್ಕಾರಿ ಹುದ್ದೆಗಳನ್ನು ಹುಡುಕುತ್ತಿರುವವರಿಗೆ ಭರ್ಜರಿ ಸಿಹಿ ಸುದ್ದಿ ದೊರೆತಿದೆ. ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಅಂಚೆ ಇಲಾಖೆಯಲ್ಲಿ (India Post Recruitment ...

Read moreDetails

ಕೊಚ್ಚಿ ಹೋದ ಕಟ್ಟಡಗಳ ನಡುವೆ ಅಚಲವಾಗಿ ನಿಂತ ಮನೆ ; ನೇಪಾಳ ಪ್ರವಾಹದ ಭಯಾನಕ ವಿಡಿಯೋ ಇಲ್ಲಿದೆ!

ಕಠ್ಮಂಡು : ನೇಪಾಳದಲ್ಲಿ ಕಳೆದ ಬುಧವಾರ ಸಂಭವಿಸಿರುವ ಭೀಕರ ಪ್ರವಾಹವು ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿದೆ. ಪ್ರಚಂಡ ವೇಗದಲ್ಲಿ ಹರಿದುಬಂದ ದಿಢೀರ್ ಪ್ರವಾಹಕ್ಕೆ ನಗರಗಳು, ಬೃಹತ್ ಕಟ್ಟಡಗಳು ಮತ್ತು ...

Read moreDetails
Page 17 of 120 1 16 17 18 120
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist