ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: KNB

ಬಿಜೆಪಿ MLC ಎನ್. ರವಿಕುಮಾರ್‌ಗ ಶಾಕ್‌ ; ಜಾಮೀನು ರಹಿತ ಬಂಧನ ವಾರಂಟ್ ಜಾರಿ!

ಕಲಬುರಗಿ : ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ನೀಡಿದ್ದ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಗೈರುಹಾಜರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ...

Read moreDetails

ಜೈ ಜವಾನ್, ಜೈ ಕಿಸಾನ್ : ಶತಕದ ಸಂಭ್ರಮದ ಮೂಲಕ ಕುಟುಂಬದ ಬೇರುಗಳಿಗೆ ಗೌರವ ಸಲ್ಲಿಸಿದ ಜುರೆಲ್

ಬೆಂಗಳೂರು : ಭಾರತ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಕೊಲಂಬೊ ಟೆಸ್ಟ್ ಪಂದ್ಯದ ಎರಡನೇ ದಿನದಂದು ಭಾರತದ ವಿಕೆಟ್ ಕೀಪರ್-ಬ್ಯಾಟರ್ ಧ್ರುವ್ ಜುರೆಲ್ ಅವರು ಅಜೇಯ ಶತಕ ...

Read moreDetails

ICE & EV ಬೈಕ್ ಸವಾರರಿಗಾಗಿ ಹೊಸ ರೈಡಿಂಗ್ ಅಕಾಡೆಮಿಯನ್ನು ಆರಂಭಿಸಿದ ಅಲ್ಟ್ರಾವೈಲೆಟ್

ಬೆಂಗಳೂರು : ಭಾರತೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಪ್ರೀಮಿಯಂ ಎಲೆಕ್ಟ್ರಿಕ್ ಮೋಟಾರ್‌ಸೈಕಲ್ ತಯಾರಕ ಕಂಪನಿ 'ಅಲ್ಟ್ರಾವೈಲೆಟ್' ಇದೀಗ ಮೋಟಾರ್‌ಸೈಕಲ್ ಸವಾರರಿಗಾಗಿ ಅಧಿಕೃತ ...

Read moreDetails

ಸಾಗರದಲ್ಲಿ ಲಾರಿ-ಬೈಕ್ ನಡುವೆ ಭೀಕರ ಅಪಘಾತ ; ಯುವತಿ ಸ್ಥಳದಲ್ಲೇ ಸಾವು!

ಸಾಗರ : ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಾಗರದ ನೆಲ್ಲಿಬೀಡು ವೃತ್ತದ ಬಳಿ ನಡೆದಿದೆ. ಮಳೂರು ...

Read moreDetails

ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ ಆತ್ಮಹತ್ಯೆ

ಉಡುಪಿ : ಬ್ರಹ್ಮಾವರ ಮೂಲದ ಯುವ ಸ್ಯಾಕ್ಸೋಫೋನ್ ವಾದಕಿ 22 ವರ್ಷದ ನಮೃತಾ ದೇವಾಡಿಗ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ನೀಲಾವರ ಗ್ರಾಮದ ನಿವಾಸಿಯಾಗಿದ್ದ ನಮೃತಾ ಬೆಂಗಳೂರಿನಲ್ಲಿ ...

Read moreDetails

ಕೊಲಂಬೊ ಟೆಸ್ಟ್ : ಜುರೆಲ್ ಶತಕ ಹಾಗೂ ಪಂತ್ ಸಿಡಿಲಬ್ಬರದ ಬ್ಯಾಟಿಂಗ್.. ಭದ್ರ ಸ್ಥಿತಿಯಲ್ಲಿ ಟೀಮ್ ಇಂಡಿಯಾ

ಬೆಂಗಳೂರು : ಶ್ರೀಲಂಕಾ ವಿರುದ್ಧದ ಕೊಲಂಬೊ ಟೆಸ್ಟ್ ಪಂದ್ಯದ ಎರಡನೇ ದಿನದ ಅಂತ್ಯಕ್ಕೆ ಭಾರತ ತಂಡ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದೆ. ಎರಡನೇ ದಿನದ ಆಟದ ...

Read moreDetails

ಕೋಟೆ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆ ಅಧ್ಯಕ್ಷ ಸುರೇಶ್ ಅಮಾನತು ; ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ನಗರದ ಕೋಟೆ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ಧರ್ಮಸಂಸ್ಥೆಯ ಅಧ್ಯಕ್ಷ ಸುರೇಶ್ ಎಸ್. ಅವರನ್ನು ಅಮಾನತುಗೊಳಿಸಿ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ. ಧರ್ಮಸಂಸ್ಥೆಯ ಆಡಳಿತ ...

Read moreDetails

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್‌ ; ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಬಿಡಲು CWRC ಸೂಚನೆ

ನವದೆಹಲಿ : ಕರ್ನಾಟಕಕ್ಕೆ ಮತ್ತೆ ಆಘಾತ ಎದುರಾಗಿದೆ. ತಮಿಳುನಾಡಿಗೆ ಮುಂದಿನ 15 ದಿನಗಳವರೆಗೆ 9,000 ಕ್ಯೂಸೆಕ್‌ ಕಾವೇರಿ ನೀರು ಹರಿಸುವಂತೆ ಆದೇಶ ಹೊರಡಿಸಲಾಗಿದೆ. ಇಂದು ನಡೆದ ಸಿಡಬ್ಲ್ಯೂಆರ್‌ಸಿ (CWRC) ...

Read moreDetails

ಫರ್ನಾಂಡೊ ಜೊತೆಗಿನ ಜಟಾಪಟಿ ; ಜೈಸ್ವಾಲ್‌ಗೆ ಐಸಿಸಿ ಶಿಕ್ಷೆಯ ಭೀತಿ

ಕೊಲೊಂಬೊ : ಭಾನುವಾರ ಕೊಲಂಬೊದ ಎಸ್‌ಎಸ್‌ಸಿ (SSC) ಮೈದಾನದಲ್ಲಿ ನಡೆದ ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲನೇ ದಿನದಂದು ಆಟಗಾರರ ನಡುವೆ ತೀವ್ರ ...

Read moreDetails

ಕೇಂದ್ರ ಸಚಿವರ ಬಂಗಲೆ ದುರಸ್ತಿಗೆ 92 ಕೋಟಿ ರೂ. ವೆಚ್ಚ : ಆರ್‌ಟಿಐ ವರದಿಯಲ್ಲಿ ಬಹಿರಂಗ

ನವದೆಹಲಿ : ದೆಹಲಿಯ ಅತಿ ದುಬಾರಿ 'ಲುಟ್ಯೆನ್ಸ್ ಬಂಗಲೆ ವಲಯ'ದಲ್ಲಿರುವ ಕೇಂದ್ರ ಸಚಿವರ ಅಧಿಕೃತ ನಿವಾಸಗಳ ನವೀಕರಣ, ಪೀಠೋಪಕರಣ ಹಾಗೂ ದುರಸ್ತಿ ಕಾರ್ಯಕ್ಕಾಗಿ ಕಳೆದ 2025-26ರ ಹಣಕಾಸು ...

Read moreDetails
Page 27 of 118 1 26 27 28 118
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist