ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ!
ಬೆಂಗಳೂರು : ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು 22 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎಚ್‌ಎಸ್‌ಆರ್ ಲೇಔಟ್‌ನ ಅಗರ ಕೆರೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ವಾಣಿ ...
Read moreDetailsಬೆಂಗಳೂರು : ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು 22 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಎಚ್‌ಎಸ್‌ಆರ್ ಲೇಔಟ್‌ನ ಅಗರ ಕೆರೆಯಲ್ಲಿ ನಡೆದಿದೆ. ಮೃತ ಯುವತಿಯನ್ನು ವಾಣಿ ...
Read moreDetailsಶ್ರೀಲಂಕಾ : ಭಾರತ ಮತ್ತು ಶ್ರೀಲಂಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನವೇ ಮೈದಾನದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಭಾರತದ ಆರಂಭಿಕ ಬ್ಯಾಟರ್ ಯಶಸ್ವಿ ಜೈಸ್ವಾಲ್ ...
Read moreDetailsಭುವನೇಶ್ವರ : ಬಂಗಾಳ ಕೊಲ್ಲಿಯಲ್ಲಿ ಒಡಿಶಾದ ಪಾರದೀಪ್ ಕರಾವಳಿಯಿಂದ ಸುಮಾರು 240 ನಾಟಿಕಲ್ ಮೈಲು ದೂರದಲ್ಲಿ ಪನಾಮಾ ದೇಶದ ಧ್ವಜ ಹೊಂದಿದ್ದ ಬೃಹತ್ ಸರಕು ಹಡಗೊಂದು ಮುಳುಗಿದ ...
Read moreDetailsಬೆಂಗಳೂರು : ಖ್ಯಾತ ಬೈಕ್ ತಯಾರಕ ಕಂಪನಿ ಜಾವಾ-ಯೆಜ್ಡಿ ಮೋಟಾರ್‌ಸೈಕಲ್ಸ್ ತನ್ನ ಹೊಚ್ಚ ಹೊಸ 'ಯೆಜ್ಡಿ ರೋಡ್‌ಸ್ಟರ್ ರೆಡ್ ವೂಲ್ಫ್' ಬೈಕ್ ಅನ್ನು ಮನೆಯಲ್ಲಿಯೇ ಕುಳಿತು ಆನ್‌ಲೈನ್ ...
Read moreDetailsಹೈದರಾಬಾದ್ : ತೆಲುಗು ನೆಲದಲ್ಲಿ ನಟ ಯಶ್ ಅಭಿನಯದ ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾದ ಪ್ರಚಾರ ಕಾರ್ಯಕ್ರಮದ ವೇಳೆ ಭಾರಿ ದುರಂತವೊಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಹೈದರಾಬಾದ್‌ನ ಮಲ್ಲಾರೆಡ್ಡಿ ...
Read moreDetailsಬೆಂಗಳೂರು : ಭಾರತದ ಉದಯೋನ್ಮುಖ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರಿಗೆ ದುಲೀಪ್ ಟ್ರೋಫಿಯ ಚೊಚ್ಚಲ ಪಂದ್ಯ ನಿರಾಸೆ ತಂದಿದೆ. ಈಸ್ಟ್ ಝೋನ್ ತಂಡದ ಉಪನಾಯಕನಾಗಿ ಕಣಕ್ಕಿಳಿದ ...
Read moreDetailsಬೆಂಗಳೂರು : ರಾಕಿಭಾಯ್ ಯಶ್ ಫ್ಯಾನ್ಸ್ ಕಾತುರದಿಂದ ಕಾಯುತ್ತಿರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್‌ನಲ್ಲಿ ದಾಖಲೆಗಳನ್ನು ಪುಡಿಪುಡಿ ಮಾಡಿವೆ. ಕರ್ನಾಟಕದ ಬಾಕ್ಸ್ ಆಫೀಸ್‌ನಲ್ಲಿ ಚಿತ್ರದ ...
Read moreDetailsಬೆಂಗಳೂರು : ಉನ್ನತ ಶಿಕ್ಷಣ ಪಡೆಯಲು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿನಿಯರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ಅಜೀಂ ಪ್ರೇಮ್ ಜಿ ಫೌಂಡೇಶನ್ 2026-27ನೇ ಸಾಲಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ...
Read moreDetailsಟೆನ್ನೆಸ್ಸಿ : ಅಮೆರಿಕದಲ್ಲಿ ಅನಿವಾಸಿ ಭಾರತೀಯರು ಮತ್ತು ಸಣ್ಣ ಉದ್ಯಮಿಗಳ ಮೇಲಿನ ಹಿಂಸಾತ್ಮಕ ದಾಳಿಗಳು ಮುಂದುವರಿದಿದ್ದು, ಟೆನ್ನೆಸ್ಸಿ ರಾಜ್ಯದಲ್ಲಿ ನಡೆದ ಭೀಕರ ಘಟನೆಯೊಂದು ಎಲ್ಲರನ್ನೂ ಬೆಚ್ಚಿಬೀಳಿಸಿದೆ. ಗುಜರಾತಿ ...
Read moreDetailsಬೆಂಗಳೂರು : ಕೇಂದ್ರ ಸರ್ಕಾರದ ಅಧೀನದಲ್ಲಿ ಕಾರ್ಯನಿರ್ವಹಿಸುವ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಯಲ್ಲಿ ಭರ್ಜರಿ ನೇಮಕಾತಿ ನಡೆಯುತ್ತಿದೆ. ಸಂಸ್ಥೆಯಲ್ಲಿ ಖಾಲಿ ಇರುವ 450 ಹುದ್ದೆಗಳ ನೇಮಕಾತಿಗಾಗಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.