ಕರ್ನಾಟಕ ಬಂದ್ ಆಗುತ್ತೋ.. ಇಲ್ವೋ?
ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕ್ಷಣಗಣನೆ ಶುರುವಾಗಿದೆ. ಇದೇ ...
Read moreDetailsಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಆಗಸ್ಟ್ 13ರಂದು ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಕ್ಷಣಗಣನೆ ಶುರುವಾಗಿದೆ. ಇದೇ ...
Read moreDetailsಮುಂಬೈ : ಭಾರತದ ಹೆಮ್ಮೆಯ ಉದ್ಯಮ ಸಮೂಹವಾದ ಟಾಟಾ ಸನ್ಸ್‌ನ ಕಾರ್ಯಾಧ್ಯಕ್ಷ ಎನ್. ಚಂದ್ರಶೇಖರನ್ ಅವರು ಇಂದು ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದು, ಪ್ರಸ್ತುತ ಅವಧಿ ...
Read moreDetailsಬೆಂಗಳೂರು : ಪಿಯುಸಿ ಪಾಸಾಗಿ, ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಪಡೆದಿರುವ ವಿದ್ಯಾರ್ಥಿನಿಯರಿಗೆ ಗುಡ್ ನ್ಯೂಸ್ ದೊರೆತಿದೆ. ಕೋಟಕ್ ಮಹೀಂದ್ರಾ ಗ್ರೂಪ್ ಮತ್ತು ಕೋಟಕ್ ಎಜ್ಯುಕೇಶನ್ ಫೌಂಡೇಶನ್ ...
Read moreDetailsನವದೆಹಲಿ : ಭಾರತದ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ ಮಾರುಕಟ್ಟೆಯು ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿದ್ದು, ಜಾಗತಿಕ ವಾಹನ ತಯಾರಕ ಕಂಪನಿಗಳು ಇಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗುತ್ತಿವೆ. ಈ ...
Read moreDetailsಕೊಲೊಂಬೊ : ಗಾಯಗೊಂಡಿರುವ ಸಾಯಿ ಸುದರ್ಶನ್ ಅವರ ಬದಲಿಗೆ ಶ್ರೀಲಂಕಾ ವಿರುದ್ಧದ ಮುಂಬರುವ ಟೆಸ್ಟ್ ಸರಣಿಗಾಗಿ ಭಾರತೀಯ ತಂಡಕ್ಕೆ ಯುವ ಬ್ಯಾಟರ್ ಸರ್ಫರಾಜ್ ಖಾನ್ ಅವರನ್ನು ಮರಳಿ ...
Read moreDetailsಬೆಂಗಳೂರು : ಕರ್ನಾಟಕ ಸೇರಿ ದೇಶದ ಕಂಟೆಂಟ್ ಕ್ರಿಯೇಟರ್‌ಗಳು ಯೂಟ್ಯೂಬ್ ಶಾರ್ಟ್ಸ್ ಹಾಗೂ ಲಾಂಗ್ ವೀಡಿಯೋಗಳ ಮೂಲಕ ಲಕ್ಷಾಂತರ, ಕೋಟ್ಯಂತರ ರೂಪಾಯಿ ಗಳಿಸುತ್ತಿದ್ದಾರೆ. ದೇಶಾದ್ಯಂತ ಅವರು ಖ್ಯಾತಿಯನ್ನೂ ...
Read moreDetailsಬೆಂಗಳೂರು : ಹಲವು ಸುತ್ತಿನ ಸಭೆ, ಚರ್ಚೆ ಹಾಗೂ ಹೈಕಮಾಂಡ್ ಮಟ್ಟದ ಸಮಾಲೋಚನೆ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದ ನೂತನ ಸಚಿವರಿಗೆ ಕೊನೆಗೂ ಖಾತೆ ...
Read moreDetailsಬೆಂಗಳೂರು : ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿರುವ ಮಾಹಿತಿ ಲಭ್ಯವಾಗಿದೆ. ಕಾರಾಗೃಹದಲ್ಲಿ ನಡೆದಿರುವ ಅಕ್ರಮ ಚಟುವಟಿಕೆಗಳ ಕುರಿತು ...
Read moreDetailsಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ನಡೆಸುತ್ತಿರುವ ಹೋರಾಟಕ್ಕೆ ಬಿಜೆಪಿ ನಾಯಕರಿಂದ ನಿರೀಕ್ಷಿತ ಮಟ್ಟದ ಬೆಂಬಲ ಸಿಗದಿರುವ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ...
Read moreDetailsನವದೆಹಲಿ : ಭಾರತೀಯ ಕ್ರಿಕೆಟ್ ತಂಡದ ಬಹುನಿರೀಕ್ಷಿತ ಬಾಂಗ್ಲಾದೇಶ ಪ್ರವಾಸವು ಮತ್ತೊಮ್ಮೆ ಅನಿಶ್ಚಿತತೆಯ ಸುಳಿಗೆ ಸಿಲುಕಿದೆ. ನೆರೆಯ ರಾಷ್ಟ್ರದೊಂದಿಗಿನ ರಾಜತಾಂತ್ರಿಕ ಸಂಬಂಧಗಳನ್ನು ಸುಧಾರಿಸುವ ಉದ್ದೇಶದಿಂದ ಸೀಮಿತ ಓವರ್‌ಗಳ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.