ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: KNB

ಮುಂಗಾರು ಅಧಿವೇಶನಕ್ಕೆ ಬಿಜೆಪಿ ರಣತಂತ್ರ.. ಸರ್ಕಾರಕ್ಕೆ ಸದನದಲ್ಲೇ ಬಿಸಿ ಮುಟ್ಟಿಸಲು ಇಂದು ಮಹತ್ವದ ಸಭೆ

ಬೆಂಗಳೂರು : ಆಗಸ್ಟ್‌ 13ರಿಂದ ಆರಂಭವಾಗಲಿರುವ ವಿಧಾನಮಂಡಲದ ಮುಂಗಾರು ಅಧಿವೇಶನಕ್ಕೆ ಮುನ್ನ ಬಿಜೆಪಿ ತನ್ನ ಹೋರಾಟದ ರಣತಂತ್ರ ರೂಪಿಸಲು ಇಂದು ಶಾಸಕಾಂಗ ಪಕ್ಷದ ಮಹತ್ವದ ಸಭೆ ನಡೆಸುತ್ತಿದೆ. ...

Read moreDetails

ಲಾಕಪ್‌ನಲ್ಲಿ ಪಿಜ್ಜಾ, ಐಷಾರಾಮಿ ಊಟ, ಹಾಸಿಗೆಗೆ ಬೇಡಿಕೆ ಇಟ್ಟ ಅತ್ಯಾಚಾರ ಆರೋಪಿ : ಪೊಲೀಸರೇ ದಂಗು!

ನಾಗ್ಪುರ : ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ನಾಗ್ಪುರದ 19 ವರ್ಷದ ಯುವಕನೊಬ್ಬ ಪೊಲೀಸ್ ಕಸ್ಟಡಿಯಲ್ಲಿ ತನಿಖೆಗೆ ಸಹಕರಿಸದೆ ಐಷಾರಾಮಿ ಸೌಲಭ್ಯಗಳಿಗೆ ಬೇಡಿಕೆಯಿಡುತ್ತಿರುವ ...

Read moreDetails

ಟೀಮ್ ಇಂಡಿಯಾದ ಫಿಟ್ನೆಸ್ ನಿಯಮಗಳಲ್ಲಿ ಭಾರಿ ಬದಲಾವಣೆ : ವಿಶೇಷ ಸವಲತ್ತುಗಳಿಗೆ ಕತ್ತರಿ ಹಾಕಿದ BCCI

ಬೆಂಗಳೂರು : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಟೀಮ್ ಇಂಡಿಯಾದ ಆಟಗಾರರ ಫಿಟ್ನೆಸ್ ನೀತಿಯನ್ನು ಸಂಪೂರ್ಣವಾಗಿ ಪರಿಷ್ಕರಿಸಲು ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಆಟಗಾರರು ಪದೇ ಪದೇ ...

Read moreDetails

ರಸ್ತೆ ಸುರಕ್ಷತೆಯಲ್ಲಿ ಕ್ರಾಂತಿಕಾರಿ ಹೆಜ್ಜೆ : 2028ರ ವೇಳೆಗೆ ವಾಹನಗಳಲ್ಲಿ ‘ವಿ2ವಿ’ ಸಂಪರ್ಕ ವ್ಯವಸ್ಥೆ ಕಡ್ಡಾಯ!

ಬೆಂಗಳೂರು : ರಸ್ತೆ ಅಪಘಾತಗಳನ್ನು ಗಣನೀಯವಾಗಿ ತಗ್ಗಿಸುವ ಹಾಗೂ ಸುಧಾರಿತ ತಂತ್ರಜ್ಞಾನದ ಮೂಲಕ ರಸ್ತೆ ಸುರಕ್ಷತೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ...

Read moreDetails

ಕಡೆಗಣಿಸಿದರೂ ಕುಗ್ಗದ ಛಲ : 2027ರ ಏಕದಿನ ವಿಶ್ವಕಪ್‌ ಮೇಲೆ ಕಣ್ಣಿಟ್ಟಿ ವೇಗಿ ಮೊಹಮ್ಮದ್ ಶಮಿ

ಬೆಂಗಳೂರು : ಭಾರತೀಯ ಕ್ರಿಕೆಟ್ ತಂಡದ ಪ್ರಮುಖ ವೇಗದ ಬೌಲರ್ ಆಗಿದ್ದ ಮೊಹಮ್ಮದ್ ಶಮಿ ಪ್ರಸ್ತುತ ರಾಷ್ಟ್ರೀಯ ತಂಡದಿಂದ ದೂರ ಉಳಿದಿದ್ದರೂ, ಅವರ ಕಮ್‌ಬ್ಯಾಕ್ ಕನಸು ಇನ್ನೂ ...

Read moreDetails

ಪ್ರವೀಣ್ ನೆಟ್ಟಾರು ಕೊಲೆ ಕೇಸ್ ​; ಮೋಸ್ಟ್ ವಾಂಟೆಡ್‌ ಆರೋಪಿ ಉಮ್ಮರ್ ಫಾರೂಕ್ ಬಂಧನ

ದಕ್ಷಿಣ ಕನ್ನಡ : ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26ರಂದು ನಡೆದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ...

Read moreDetails

2027ರ ಬಾರ್ಡರ್-ಗವಾಸ್ಕರ್ ಟ್ರೋಫಿ : ಭಾರತದ ವಿರುದ್ಧ ಜಯಗಳಿಸಲು ಆಸೀಸ್‌ ಹೊಸ ತಂತ್ರ!

ಮುಂಬೈ : ಮುಂಬರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಗೆ ಸಿದ್ಧತೆ ನಡೆಸುತ್ತಿರುವ ಆಸ್ಟ್ರೇಲಿಯಾ ತಂಡ, ಭಾರತದಲ್ಲಿ ಈ ಬಾರಿ ಯಾವುದೇ ಅಭ್ಯಾಸ ಪಂದ್ಯಗಳನ್ನು ಆಡದಿರಲು ನಿರ್ಧರಿಸಿದೆ. ಭಾರತದ ...

Read moreDetails

ಮೋಜಿನ ಜೀವನಕ್ಕಾಗಿ ಅತ್ತೆಯನ್ನೇ ಕೊಲೆಗೈದ ವಿವಾಹಿತ ಮಹಿಳೆ, ಪ್ರಿಯಕರ ಬಂಧನ!

ಜೈಪುರ : ಮೋಜು ಮಸ್ತಿ ಹಾಗೂ ಐಷಾರಾಮಿ ಜೀವನಕ್ಕಾಗಿ ತನ್ನ 65 ವರ್ಷದ ವೃದ್ಧ ಅತ್ತೆಯನ್ನೇ ಹತ್ಯೆಗೈದು ನಗನಾಣ್ಯ ದೋಚಿದ್ದ ವಿವಾಹಿತ ಮಹಿಳೆ ಹಾಗೂ ಆಕೆಯ ಪ್ರಿಯಕರನನ್ನು ...

Read moreDetails

ಬಿಳಿ ಚೆಂಡಿನ ಕ್ರಿಕೆಟ್‌ನಲ್ಲಿ ಸಚಿನ್ ಮೀರಿಸಬಲ್ಲ ಪ್ರತಿಭೆ ಸೂರ್ಯವಂಶಿ : ರಾಬಿನ್ ಉತ್ತಪ್ಪ

ಬೆಂಗಳೂರು : ಭಾರತೀಯ ಕ್ರಿಕೆಟ್‌ನ ಭವಿಷ್ಯದ ತಾರೆಯಾಗಿ ಹೊರಹೊಮ್ಮುತ್ತಿರುವ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಬಗ್ಗೆ ಭಾರತ ತಂಡದ ಮಾಜಿ ಆಟಗಾರ ರಾಬಿನ್ ಉತ್ತಪ್ಪ ...

Read moreDetails

ಕೇಂದ್ರ ಸಚಿವರು ಮಾತು ತಪ್ಪಿ ವಂಚಿಸಿದರು : ಉಪವಾಸ ಅಂತ್ಯದ ಫೋಟೋ ಬಿಡುಗಡೆಗೆ ವಾಂಗ್ಚುಕ್ ಬೇಸರ!

ನವದೆಹಲಿ : ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ, ಕೇಂದ್ರ ಸಚಿವರಾಗಿದ್ದ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ತಾವು ಕೈಗೊಂಡಿದ್ದ 26 ದಿನಗಳ ನಿರಾಹಾರ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ ಕ್ಷಣದ ...

Read moreDetails
Page 62 of 116 1 61 62 63 116
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist