ಸೆ.03 ರಿಂದ ಎರಡು ದಿನಗಳ ಕಾಲ ದೆಹಲಿಯಲ್ಲಿ 56ನೇ ಜಿಎಸ್‌ಟಿ ಮಂಡಳಿಯ ಸಭೆ
ನವ ದೆಹಲಿ : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿ ಸೆ.3 ಹಾಗೂ 4ರಂದು ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ 56ನೇ ಸಭೆ ನಡೆಸಲು ನಿರ್ಧರಿಸಲಾಗಿದೆ ...
Read moreDetailsನವ ದೆಹಲಿ : ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಮಂಡಳಿ ಸೆ.3 ಹಾಗೂ 4ರಂದು ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ 56ನೇ ಸಭೆ ನಡೆಸಲು ನಿರ್ಧರಿಸಲಾಗಿದೆ ...
Read moreDetailsಕೋಟ: ಇಳಕಲ್ ನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಉಡುಪಿ ಜಿಲ್ಲೆಯ ಸಾಸ್ತಾನ ಟೋಲ್ ಗೇಟ್ ನ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ 12 ಮಂದಿ ...
Read moreDetailsನವ ದೆಹಲಿ : ರಷ್ಯಾದಿಂದ ತೈಲ ಖರೀದಿಸಲಾಗುತ್ತಿದೆ ಎನ್ನುವ ಕಾರಣ ಹೇಳಿ ಭಾರತದ ಮೇಲೆ ಶೇ. 25 ಹೆಚ್ಚುವರಿ ಸುಂಕ ವಿಧಿಸಿರುವ ಅಮೆರಿಕವನ್ನು ಭಾರತದ ವಿದೇಶಾಂಗ ಸಚಿವ ...
Read moreDetailsಬೆಂಗಳೂರು: ಗೌರಿ ಗಣೇಶ ಹಬ್ಬ, ಈದ್ ಮಿಲಾದ್‌ನ ಮೆರವಣಿಗೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಡಿಜೆ ಹಾಗೈ ಸೌಂಡ್ಸ್ ಬಳಕೆಯನ್ನು ನಿಷೇಧಿಸಿ ಬೆಂಗಳೂರು ಪೊಲೀಸರು ಹೊರಡಿಸಿದ್ದ ಸುತ್ತೋಲೆಯನ್ನು ಪ್ರಶ್ನಿಸಿ ...
Read moreDetailsಬೆಳ್ತಂಗಡಿ : ರಾಜ್ಯ, ದೇಶ, ಅಂತರರಾಷ್ಟ್ರೀಯ ಮಟ್ಟದಲ್ಲಿಯೂ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದ್ದ, ಧರ್ಮಸ್ಥಳದಲ್ಲಿ ಅಸಹಜ ಸಾವಿಗೀಡಾದ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದು ಕೋರ್ಟ್ ಮುಂದೆ ಬುರುಡೆ ಸಮೇತ ಹಾಜರಾಗಿದ್ದ ...
Read moreDetailsಹುಬ್ಬಳ್ಳಿ : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಈ ಕೂಡಲೇ ಅಧಿವೇಶನದಲ್ಲಿ ಮಧ್ಯಂತರ ವರದಿ ಮಂಡಿಸಬೇಕು ಹಾಗೂ ತಕ್ಷಣ ಸಾಕ್ಷಿ ದೂರುದಾರನನ್ನು ಬಂಧಿಸಬೇಕು ಎಂದು ಕೇಂದ್ರ ...
Read moreDetailsತಿರುವನಂತಪುರಂ : ಜ್ವರದಿಂದ ಬಳಲುತ್ತಿದ್ದ ಬಾಲಕಿಯೊಬ್ಬಳು ಆಸ್ಪತ್ರೆಗೆ ದಾಖಲಾಗಿ ಎರಡೇ ದಿನಗಳಲ್ಲಿ ಮೃತಪಟ್ಟಿರುವ ಘಟನೆ ಕೇರಳದಲ್ಲಿ ನಡೆದಿದೆ.ಬಾಲಕಿ ಮೆದುಳು ತಿನ್ನುವ ಅಮೀಬಾ ಸೋಂಕಿನಿಂದ ಮೃತಪಟ್ಟಿರುವುದಾಗಿ ಅರೋಗ್ಯ ಇಲಾಖೆ ...
Read moreDetailsಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿರುವುದರ ನಡುವೆ ರಾಜಕೀಯ ವಾಗ್ವಾದಗಳು ನಡೆಯುತ್ತಿವೆ. ಎಸ್ಐಟಿ ರಚನೆ ಮಾಡಿ ತನಿಖೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಪಕ್ಷ ...
Read moreDetailsಬೆಂಗಳೂರು: ಧರ್ಮಸ್ಥಳದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರ ಮಾಡುವುದನ್ನು ತಡೆಹಿಡಿದಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಈ ಮಹತ್ವದ ನಿರ್ಧಾರದ ಮೂಲಕ, ...
Read moreDetailsಬೆಂಗಳೂರು : ನಟಿ ಭಾವನಾ ರಾಮಣ್ಣ ತಾಯ್ತನದ ಸಂತಸದಲ್ಲಿದ್ದಾರೆ. ಇದೀಗ ಅವರು ಏಳು ತಿಂಗಳ ತುಂಬು ಗರ್ಭವತಿ. ಅವರ ಸೀಮಂತ ಶಾಸ್ತ್ರ ನಡೆದಿದೆ. ಅವರ ನಿವಾಸದಲ್ಲೇ ಸೀಮಂತ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.