ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

Tag: KNB

ಮಳೆ ಅಬ್ಬರಕ್ಕೆ ತೀರ್ಥಹಳ್ಳಿಯಲ್ಲಿ ದುರಂತ – ಮನೆ ಮೇಲೆ ಗುಡ್ಡ ಕುಸಿದು ಒಂದೇ ಕುಟುಂಬದ ಮೂವರು ದುರ್ಮರಣ!

ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಭಾರೀ ಮಳೆಯಿಂದಾಗಿ ಗುಡ್ಡ ಕುಸಿದ ಪರಿಣಾಮ ಒಂದೇ ಕುಟುಂಬದ ಮೂವರು ದುರ್ಮರಣ ಹೊಂದಿರುವ ದಾರುಣ ಘಟನೆ ನಡೆದಿದೆ. ಮೃತರನ್ನು ಮಲ್ಲಿಕಾರ್ಜುನ (35), ...

Read moreDetails

7 ಸಾವಿರ ವಿದ್ಯಾರ್ಥಿಗಳಿಗೆ HIV ಸೋಂಕು ಎಂಬ ಸುದ್ದಿ ಸುಳ್ಳು : ಆರೋಗ್ಯ ಇಲಾಖೆ ಸ್ಪಷ್ಟನೆ!

ಬೆಂಗಳೂರು : ರಾಜ್ಯದಲ್ಲಿ 7 ಸಾವಿರ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಸೋಂಕು ದೃಢಪಟ್ಟಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳು ಹಾಗೂ ಕೆಲ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಇದು ಸಂಪೂರ್ಣ ...

Read moreDetails

‘ಆರ್ಟ್ ಆಫ್ ಲಿವಿಂಗ್’ ಭೂಕಬಳಿಕೆ ವಿರುದ್ಧ ಸಿಡಿದೆದ್ದ ಸಮತಾ ಸೈನಿಕ ದಳ – ಇಂದಿನಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ!

ಬೆಂಗಳೂರು : ಆಧ್ಯಾತ್ಮಿಕ ಗುರು ರವಿಶಂಕರ್ ಅವರು ಸ್ಥಾಪಿಸಿರುವ ಬೆಂಗಳೂರಿನ ಕನಕಪುರ ರಸ್ತೆಯ ‘ದಿ ಆರ್ಟ್ ಆಫ್ ಲಿವಿಂಗ್’ ಆಶ್ರಮವು ದಲಿತರ ಜಮೀನನ್ನು ಕಬಳಿಸಿದೆ ಎಂಬ ಆರೋಪದ ...

Read moreDetails

BCCI ಮುಖ್ಯ ಆಯ್ಕೆಗಾರ ಸ್ಥಾನಕ್ಕೆ ಅಜಿತ್ ಅಗರ್ಕರ್ ಬದಲಿಗೆ ಅಶ್ವಿನ್? ಏನಿದು ಅಸಲಿ ಸತ್ಯ!

ನವದೆಹಲಿ : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ಮುಖ್ಯ ಆಯ್ಕೆಗಾರರಾಗಿರುವ ಅಜಿತ್ ಅಗರ್ಕರ್ ಅವರ ಅಧಿಕಾರಾವಧಿ ಶೀಘ್ರದಲ್ಲೇ ಮುಕ್ತಾಯಗೊಳ್ಳಲಿದ್ದು, ಅವರ ಸ್ಥಾನಕ್ಕೆ ಭಾರತ ತಂಡದ ಮಾಜಿ ...

Read moreDetails

ಬಿಜೆಪಿಗೆ ಶೆಹಜಾದ್ ಪೂನಾವಾಲ ಗುಡ್‌ ಬೈ : ಸಕ್ರಿಯ ರಾಜಕೀಯಕ್ಕೆ ವಿದಾಯ ಹೇಳಿದ್ಯಾಕೆ ರಾಷ್ಟ್ರೀಯ ವಕ್ತಾರ?

ನವದೆಹಲಿ : ವಿವಿಧ ಸುದ್ದಿವಾಹಿನಿಗಳ ಸಂವಾದಗಳಲ್ಲಿ ಬಿಜೆಪಿಯ ಪ್ರತಿನಿಧಿಯಾಗಿ ಹಾಗೂ ಪಕ್ಷದ ಪ್ರಖರ ಧ್ವನಿಯಾಗಿ ಗುರುತಿಸಿಕೊಂಡಿದ್ದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲ ಅವರು ಪಕ್ಷ ಹಾಗೂ ...

Read moreDetails

ಪಾಕ್‌ನಲ್ಲಿ ಭೀಕರ ಹಿಮಪಾತ : ಖ್ಯಾತ ಪರ್ವತಾರೋಹಿ ನಿರ್ಮಲ್ ಪುರ್ಜಾ ನಾಪತ್ತೆ.. ಇಬ್ಬರು ಸಾವು!

ಇಸ್ಲಾಮಾಬಾದ್ : ಪಾಕಿಸ್ತಾನದ ಬ್ರಾಡ್ ಪೀಕ್ ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭೀಕರ ಹಿಮಪಾತಕ್ಕೆ ಇಬ್ಬರು ಪರ್ವತಾರೋಹಿಗಳು ಬಲಿಯಾಗಿದ್ದು, ಜಗತ್ಪ್ರಸಿದ್ಧ ನೇಪಾಳಿ ಪರ್ವತಾರೋಹಿ ನಿರ್ಮಲ್ ಪುರ್ಜಾ ಸೇರಿದಂತೆ ಒಟ್ಟು ...

Read moreDetails

ಎಸ್‌ಬಿಐ-ಗೂಗಲ್ ಪೇ ಹೊಸ ಕ್ರೆಡಿಟ್ ಕಾರ್ಡ್ : ವರ್ಷಕ್ಕೆ 18 ಸಾವಿರ ರೂ. ಭರ್ಜರಿ ಲಾಭ

ಬೆಂಗಳೂರು : ದೇಶದ ಸಾರ್ವಜನಿಕ ವಲಯದ ಬೃಹತ್ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ ಬಿಐ) ಹಾಗೂ ಡಿಜಿಟಲ್ ಪೇಮೆಂಟ್ ಅಗ್ರಿಗೇಟರ್ ಆಗಿರುವ ಗೂಗಲ್ ಪೇ ...

Read moreDetails

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗೆ ಗುಡ್ ನ್ಯೂಸ್

ಬೆಂಗಳೂರು : ನೀವೇನಾದರೂ ಧಾರವಾಡ ಜಿಲ್ಲೆಯವರಾಗಿದ್ದು, ನಿಮ್ಮ ಜಿಲ್ಲೆಯಲ್ಲಿಯೇ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದರೆ, ನಿಮಗೊಂದು ಸುವರ್ಣಾವಕಾಶ ದೊರೆತಿದೆ. ಧಾರವಾಡದಲ್ಲಿರುವ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ...

Read moreDetails

ಹ್ಯುಂಡೈ ‘ನೈರಾ’ ಎಲೆಕ್ಟ್ರಿಕ್ MPV ಅನಾವರಣ : ಭಾರತದ ಮಾರುಕಟ್ಟೆಗೆ ಲಗ್ಗೆಯಿಡಲಿದೆಯೇ ಈ ಕಾರು?

ಬೆಂಗಳೂರು : ಹ್ಯುಂಡೈ ಮೋಟಾರ್ಸ್ ತನ್ನ ನೂತನ 7 ಸೀಟರ್ ಎಲೆಕ್ಟ್ರಿಕ್ ಎಸ್‌ಯುವಿ ವಿನ್ಯಾಸದ 'ನೈರಾ' (Neira) ಪ್ರೊಟೊಟೈಪ್ ಅನ್ನು 2026 ರ ಗೈಕಿಂಡೋ ಇಂಡೋನೇಷ್ಯಾ ಇಂಟರ್ನ್ಯಾಷನಲ್ ...

Read moreDetails

ದಯವಿಟ್ಟು ‘ಕರ್ನಾಟಕ ಬಂದ್‌’ ಕೈಬಿಡಿ, ಅದ್ರಿಂದ ಪರಿಹಾರ ಸಿಗಲ್ಲ : ಸಿಎಂ ಡಿಕೆಶಿ ಮನವಿ!

ಬೆಂಗಳೂರು : ರಾಜ್ಯದಲ್ಲಿ ಕಾವೇರಿ ಜಲ ವಿವಾದ ಕಾವೇರಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ನೀಡಿರುವ CWMA ಆದೇಶವನ್ನು ಖಂಡಿಸಿ ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್‌ಗೆ ...

Read moreDetails
Page 74 of 116 1 73 74 75 116
  • Trending
  • Comments
  • Latest

Recent News

Welcome Back!

Login to your account below

Retrieve your password

Please enter your username or email address to reset your password.

Add New Playlist