ಮಂಗಳಮುಖಿ ಗೆಳೆತಿಯ ಕೊಲೆಗೆ ಪ್ರತೀಕಾರವಾಗಿ ಯುವಕನ ಹತ್ಯೆಗೈದ ಅಪ್ರಾಪ್ತರು!
ನವದೆಹಲಿ: ದೆಹಲಿಯ ಉತ್ತಮ್ ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, 17 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಸೇರಿ 24 ವರ್ಷದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ...
Read moreDetailsನವದೆಹಲಿ: ದೆಹಲಿಯ ಉತ್ತಮ್ ನಗರದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, 17 ವರ್ಷ ವಯಸ್ಸಿನ ಮೂವರು ಅಪ್ರಾಪ್ತ ಬಾಲಕರು ಸೇರಿ 24 ವರ್ಷದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ...
Read moreDetailsಹುಬ್ಬಳ್ಳಿ: ಪ್ರೀತಿಯ ವಿಚಾರಕ್ಕೆ ಸಂಬಂಧಿಸಿ ಯುವಕನೋರ್ವನಿಗೆ ಚಾಕು ಇರಿದು ಹಲ್ಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಸದರಸೋಪಾ ಓಣಿಯಲ್ಲಿ ನಡೆದಿದೆ. ಗೌಸು ಮೊಯಿನುದ್ದೀನ್ ಚಾಕು ಇರಿತಕ್ಕೊಳಗಾದ ಯುವಕ. ಹೋಟೆಲ್ ...
Read moreDetailsಚಿಕ್ಕಬಳ್ಳಾಪುರ : ಅನುಮಾನದಿಂದ ಹೆಂಡತಿಗೆ ಚೂರಿಯಿಂದ ಇರಿದಿರುವ ಘಟನೆ ಚಿಕ್ಕಬಳ್ಳಾಪುರ ನಗರಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ಪೂಜಾ ಗಂಭೀರ ಗಾಯಗೊಂಡಿರುವ ಮಹಿಳೆ. ನಗರದ ವಾಪಸಂದ್ರ ನಿವಾಸಿಯಾಗಿರುವ ಪೂಜಾ (28)ಳ ಮೇಲೆ ...
Read moreDetailsಬೆಂಗಳೂರು: ಯುವತಿ ವಿಚಾರಕ್ಕೆ ಸ್ನೇಹಿತರ ಮಧ್ಯೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ನಡೆದಿದೆ. ನೆಲಮಂಗಲ ತಾಲ್ಲೂಕಿನ ಗೊಲ್ಲಹಳ್ಳಿ ಬಳಿ ಈ ಘಟನೆ ನಡೆದಿದೆ. ಪಾರ್ಟಿ ಮಾಡಲು ...
Read moreDetailsಬೆಂಗಳೂರು: ಆರ್ ಸಿಬಿ ಅಭಿಮಾನಿಯೊಬ್ಬರಿಗೆ ದುಷ್ಕರ್ಮಿಗಳು ಸಂಭ್ರಮಾಚರಣೆ ವೇಳೆ ಚಾಕು ಇರಿದು ಕ್ರೌರ್ಯ ಮೆರೆದಿರುವ ಆರೋಪವೊಂದು ಕೇಳಿ ಬಂದಿದೆ. ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ಈ ಘಟನೆ ...
Read moreDetailsಭೋಪಾಲ್: ಮಧ್ಯಪ್ರದೇಶದ ಭೋಪಾಲ್ ನಲ್ಲಿ ಶನಿವಾರ 25 ವರ್ಷದ ವೈದ್ಯೆಯೊಬ್ಬರು ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರ ತೋಳಿನ ಮೇಲೆ ಸೂಜಿಯಲ್ಲಿ ಚುಚ್ಚಿರುವ ಗುರುತುಗಳು ಪತ್ತೆಯಾಗಿವೆ. ಮೃತ ...
Read moreDetailsಬೆಂಗಳೂರು: ರಸ್ತೆಯಲ್ಲಿ ಹೋಗುತ್ತಿದ್ದ ವೇಳೆ ಮಚ್ಚಾ ಎಂದು ಕರೆದಿದ್ದಕ್ಕೆ ಚಾಕು ಇರಿದಿರುವ ಘಟನೆ ನಡೆದಿದೆ.ಬೆಂಗಳೂರಿನ ಚಿಕ್ಕಗೊಲ್ಲರಹಟ್ಟಿ (Chikkagollarahatti) ಹತ್ತಿರ ಈ ಘಟನೆ ನಡೆದಿದೆ. ಕೀರ್ತಿ ಕುಮಾರ್ ಹಲ್ಲೆಗೊಳಗಾದ ...
Read moreDetailsತಿರುವನಂತಪುರಂ: ಕೇರಳದಲ್ಲೊಂದು ಆಘಾತಕಾರಿ ಅಪರಾಧ ಕೃತ್ಯ ನಡೆದಿದ್ದು, ಯುವಕನೊಬ್ಬ ಪ್ರಿಯತಮೆ, 9ನೇ ತರಗತಿಯಲ್ಲಿ ಕಲಿಯುತ್ತಿದ್ದ ತನ್ನ ತಮ್ಮ, ಅಜ್ಜಿ, ಚಿಕ್ಕಪ್ಪ, ಚಿಕ್ಕಮ್ಮ ಹಾಗೂ ತಾಯಿಗೆ ಚಾಕುವಿನಿಂದ ಇರಿದಿದ್ದು, ...
Read moreDetailsಖದೀಮನ ಚಾಕು ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ನಟ ಸೈಫ್ ಅಲಿಖಾನ್ ಶಸ್ತ್ರ ಚಿಕಿತ್ಸೆಗೊಳಗಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜ. 16ರಂದು ಈ ಘಟನೆ ನಡೆದಿತ್ತು. ರಾತ್ರಿ ವೇಳೆ ಸೈಫ್ ...
Read moreDetailsಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ (Saif Ali Khan) ಮನೆಗೆ ನುಗ್ಗಿ ಅವರಿಗೆ ಚೂರಿ ಇರಿದ ಘಟನೆ ನಡೆದು 3 ದಿನಗಳಾದರೂ, ಮುಂಬೈ ಪೊಲೀಸರ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.