ಬೆಂಗಳೂರಿನಲ್ಲಿ ಕಾರು ಚಾಲಕನ ಮೇಲೆ ಡೆಡ್ಲಿ ಅಟ್ಯಾಕ್ ; ಡ್ರಾಪ್ ಮಾಡಿ ಹಣ ಕೇಳಿದಕ್ಕೆ ಚಾಕು ಇರಿದ ಆಸಾಮಿ
ಬೆಂಗಳೂರು : ರಾಜಧಾನಿ ಬೆಂಗಳೂರಲ್ಲಿ ಡ್ರಾಪ್ ಮಾಡಿ ಹಣ ಕೇಳಿದ ಚಾಲಕನಿಗೆ ನಡುರಸ್ತೆಯಲ್ಲೇ ಚಾಕು ಇರಿದು ಪ್ರಯಾಣಿಕ ಪರಾರಿಯಾಗಿದ್ದಾನೆ. ಈ ಘಟನೆ ಹೆಣ್ಣೂರು ಮುಖ್ಯರಸ್ತೆಯಲ್ಲಿ ನಡೆದಿದೆ. ಚಿಂತಾಮಣಿ ...
Read moreDetails












