ಪಾಲಿಶ್ ಮಾಡಿ ಅಧಿಕ ಬೆಲೆಗೆ ಅನ್ನಭಾಗ್ಯದ ಅಕ್ಕಿ ಮಾರಾಟ !? ಕಾಳಸಂತೆ ಜಾಲ !
ಮಡಿಕೇರಿ: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯ ಪಡಿತರ ಅಕ್ಕಿಯನ್ನು ಕಾಳಸಂತೆಗೆ ಕೊಂಡೊಯುತ್ತಿದ್ದ ಕಿಡಿಗೇಡಿಗಳನ್ನು ಕೊಡಗು ಕಂದಾಯ ಅಧಿಕಾರಿಗಳು ಹೆಡೆಮುರಿ ...
Read moreDetails





















