ಕೋಲಾರ | ಡಿವೈಡರ್‌ಗೆ ಡಿಕ್ಕಿಯಾಗಿ ಖಾಸಗಿ ಬಸ್ ಪಲ್ಟಿ.. ಓರ್ವ ಮಹಿಳೆ ಸಾವು, ಹಲವರಿಗೆ ಗಾಯ
ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಂಚಿನೀಳ್ಳಕೋಟೆ ಗ್ರಾಮದ ಬಳಿ ಮುಂಜಾನೆ 3 ಗಂಟೆ ಸುಮಾರಿಗೆ ಭೀಕರ ಬಸ್ ಅಪಘಾತ ಸಂಭವಿಸಿದೆ. ಡಿವೈಡರ್‌ಗೆ ಡಿಕ್ಕಿ ಹೊಡೆದ ಖಾಸಗಿ ಬಸ್ ಪಲ್ಟಿಯಾದ ಪರಿಣಾಮ ...
Read moreDetails





















