ಕೋಲ್ಕತ್ತಾದ ಎಜ್ರಾ ಸ್ಟ್ರೀಟ್ ಬಳಿ ಭಾರೀ ಅಗ್ನಿ ದುರಂತ | 20 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು
ಕೋಲ್ಕತ್ತಾ : ವಿದ್ಯುತ್ ಉಪಕರಣಗಳನ್ನು ಸಂಗ್ರಹಿಸಿಡುತ್ತಿದ್ದ ಗೋಡೌನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಭಾರೀ ಅವಘಡ ಸಂಭವಿಸಿರುವ ಘಟನೆ ಕೋಲ್ಕತ್ತಾದ 26ನೇ ಎಜ್ರಾ ಸ್ಟ್ರೀಟ್‌ನಲ್ಲಿ ನಡೆದಿದೆ. ಶನಿವಾರ (ನ.15) ಬೆಳಗಿನ ಜಾವ ...
Read moreDetails





















