ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ರಿಷಬ್ ಶೆಟ್ಟಿ ದಂಪತಿ ವಿಶೇಷ ಪೂಜೆ
ಬೈಂದೂರು : ದೇಶವೇ ಬೆರಗುಗಣ್ಣಿನಿಂದ ನೋಡುತ್ತಿರುವ ‘ಕಾಂತಾರ-ಚಾಪ್ಟರ್ 1’ ಸಿನಿಮಾ ಅಕ್ಟೋಬರ್ 2ರಂದು 7000ಕ್ಕೂ ಹೆಚ್ಚು ಸ್ಕ್ರೀನ್ ಗಳಲ್ಲಿ ತೆರೆ ಕಾಣಲಿದೆ. ಜೊತೆಗೆ 30 ದೇಶಗಳಲ್ಲಿ ಏಕಕಾಲಕ್ಕೆ ತೆರೆ ಕಾಣಲಿದೆ.ಸಿನೆಮಾ ...
Read moreDetails














