ಕಿರುಕುಳದ ವಿರುದ್ಧ ದೂರು ನೀಡಿದರೇ ಸೂಕ್ತ ಕ್ರಮ : ಚೌದರಿ
ಬೆಂಗಳೂರು: ಗಾರ್ಮೆಂಟ್ಸ್‌ಗಳಲ್ಲಿ ನಡೆಯುವ ಶೋಷಣೆ ವಿರುದ್ಧ ಮಹಿಳೆ ಧ್ವನಿ ಎತ್ತಿದರೆ ಕೆಲಸ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಕಾರ್ಯನಿರ್ವಹಿಸುವ ಜಾಗದಲ್ಲಿ ಲೈಂಗಿಕ ಕಿರುಕುಳ, ಅಗತ್ಯ ಮೂಲಸೌಕರ್ಯಗಳ ಕೊರತೆ ಇದ್ದಲ್ಲಿ ...
Read moreDetails