ಕ್ರೀಡಾಕೂಟದ ಸಂದರ್ಭದಲ್ಲಿ ಹೆಜ್ಜೇನು ದಾಳಿ; 40 ವಿದ್ಯಾರ್ಥಿಗಳಿಗೆ ಗಾಯ
ಕೊಪ್ಪಳ: ಕ್ರೀಡಾಕೂಟದ ಸಂದರ್ಭದಲ್ಲಿ ಹೆಜ್ಜೇನು ದಾಳಿ ನಡೆದಿದ್ದು, ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಕಿತ್ತೂರು ಚೆನ್ನಮ್ಮ ...
Read moreDetails