ಸಿದ್ದರಾಮಯ್ಯ ಅವರ ನಂತರ ನಮಗೆ ಚೊಂಬು; ಅನ್ಸಾರಿ
ಕೊಪ್ಪಳ: ಮುಸ್ಲಿಂ ಬಾಂಧವರು ಈಗಲೇ ಎಲ್ಲ ಕೆಲಸಗಳನ್ನು ಮಾಡಿಸಿಕೊಳ್ಳಿ. ಸಿದ್ದರಾಮಯ್ಯ ಅವರ ನಂತರ ನಮಗೆ ಚೊಂಬೆ ಗತಿ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ. ಜಿಲ್ಲೆಯಲ್ಲಿ ...
Read moreDetailsಕೊಪ್ಪಳ: ಮುಸ್ಲಿಂ ಬಾಂಧವರು ಈಗಲೇ ಎಲ್ಲ ಕೆಲಸಗಳನ್ನು ಮಾಡಿಸಿಕೊಳ್ಳಿ. ಸಿದ್ದರಾಮಯ್ಯ ಅವರ ನಂತರ ನಮಗೆ ಚೊಂಬೆ ಗತಿ ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ. ಜಿಲ್ಲೆಯಲ್ಲಿ ...
Read moreDetailsಕೊಪ್ಪಳ್ಳ: ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಶಿಕ್ಷೆ ಪ್ರಕಟಿಸಿದ್ದು, ಬರೋಬ್ಬರಿ 98 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ಮೂವರಿಗೆ ಐದು ವರ್ಷ ಶಿಕ್ಷೆ ...
Read moreDetailsಕೊಪ್ಪಳ: ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದಲ್ಲಿ ದಲಿತರು ಮತ್ತು ಸವರ್ಣೀಯರ ಮಧ್ಯೆ ಅಸ್ಪ್ರಶ್ಯತೆ ವಿಚಾರದಲ್ಲಿ ಜಗಳ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ 101 ಜನರನ್ನು ಅಪರಾಧಿಗಳು ಎಂದು ಕೋರ್ಟ್ ...
Read moreDetailsಕೊಪ್ಪಳ: ಬೈಕ್ ವ್ಹೀಲಿಂಗ್ ತಡೆದಿದ್ದಕ್ಕೆ ಕಾನ್ಸ್ ಟೇಬಲ್ ಮೇಲೆ ಪುಂಡರ ಗುಂಪು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಈ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳ ಗ್ರಾಮದ ...
Read moreDetailsಕೊಪ್ಪಳ: ಸಿಎಂ ಕಾನ್ವೆಗೆ ಎದುರಾಗಿ ಕಾರು ಚಲಾಯಿಸಿ ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿ(Janardhan Reddy) ಅವರಿಗೆ ಸೇರಿದ್ದ ರೇಂಜ್ ರೋವರ್ ಕಾರನ್ನು ಗಂಗಾವತಿ ಸಂಚಾರಿ ...
Read moreDetailsಕೊಪ್ಪಳ: ಗಣೇಶ ವಿಸರ್ಜನೆ (Ganesha Visarjan) ಸಂದರ್ಭದಲ್ಲಿ ಯುವಕರ ಮದ್ಯೆ ಗಲಾಟೆ ನಡೆದು ಚಾಕು ಇರಿದ ಘಟನೆ ನಡೆದಿದೆ. ಈ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ...
Read moreDetailsಕೊಪ್ಪಳ: ಕ್ರೀಡಾಕೂಟದ ಸಂದರ್ಭದಲ್ಲಿ ಹೆಜ್ಜೇನು ದಾಳಿ ನಡೆದಿದ್ದು, ಸುಮಾರು 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಜಿಲ್ಲೆಯ ಕುಷ್ಟಗಿ ತಾಲೂಕಿನ ತಾವರಗೇರಾ ಪಟ್ಟಣದ ಕಿತ್ತೂರು ಚೆನ್ನಮ್ಮ ...
Read moreDetailsಕೊಪ್ಪಳ: ಅಕ್ರಮವಾಗಿ ಗಣಿಗಾರಿಕೆಗೆ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಯವರ ಕ್ರಮದ ಬಗ್ಗೆ ಎದ್ದಿದ್ದ ಪುಕಾರಿನ ಬಗ್ಗೆ ಸಿಎಂ ಸ್ಪಷ್ಟನೆ ಇದಾಗಿತ್ತು. ಇಂದು ಆಲಮಟ್ಟಿ ಜಲಾಶಯ ...
Read moreDetailsವಿಜಯನಗರ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ನ ಚೈನ್ ಕಟ್ಟಾದ ಹಿನ್ನೆಲೆಯಲ್ಲಿ ಆತಂಕ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರನ್ನು ನದಿ ಪಾತ್ರಕ್ಕೆ ...
Read moreDetailsಕೊಪ್ಪಳ: ಕಾಲು ಜಾರಿ ಬಾವಿಯಲ್ಲಿ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಘಟನೆ ಕೊಪ್ಪಳ (Koppal) ತಾಲ್ಲೂಕಿನ ಜಿನ್ನಾಪುರ ತಾಂಡಾದ ಹೊರವಲಯದಲ್ಲಿರುವ ಕೃಷಿ ಜಮೀನಿನಲ್ಲಿ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.