KSRTC ಬಸ್ ಹರಿದು ಇಬ್ಬರು ಬೈಕ್ ಸವಾರರ ಸಾವು !
ಕೋಲಾರ: ಬೈಕ್ ಸವಾರರ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ಇಬ್ಬರ ಸಾವು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಕೋಲಾರದ ಕೆಜಿಎಫ್ ತಾಲೂಕಿನ ಗೊಲ್ಲಹಳ್ಳಿ ಕೆರೆಕಟ್ಟೆ ಬಳಿ ನಡೆದಿದೆ. ಕೋಲಾರ ...
Read moreDetailsಕೋಲಾರ: ಬೈಕ್ ಸವಾರರ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ಇಬ್ಬರ ಸಾವು ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ಕೋಲಾರದ ಕೆಜಿಎಫ್ ತಾಲೂಕಿನ ಗೊಲ್ಲಹಳ್ಳಿ ಕೆರೆಕಟ್ಟೆ ಬಳಿ ನಡೆದಿದೆ. ಕೋಲಾರ ...
Read moreDetailsಶಿವಮೊಗ್ಗ: ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ಆನಂದಪುರ ...
Read moreDetailsಮೈಸೂರು: KSRTC ಬಸ್ ಹರಿದು ವೃದ್ದನೊರ್ವ ಸಾವನ್ನಪ್ಪಿದ ಘಟನೆ ಮೈಸೂರಿನ ಶ್ರೀರಾಂಪುರದಲ್ಲಿ ನಡೆದಿದೆ.ಪುರುಷೋತ್ತಮಯ್ಯ (71) ಮೃತ ವೃದ್ದ. ಸರ್ಕಾರಿ ಬಸ್ಸೊಂದು ವೃದ್ಧನ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ...
Read moreDetailsಸಾರಿಗೆ ಇಲಾಖೆ ಕೆಎಸ್.ಆರ್.ಟಿ.ಸಿ ಲಗೇಜ್ ರೂಲ್ಸ್ ನಲ್ಲಿ ಒಂದಿಷ್ಟು ಹೊಸ ಮಾರ್ಪಾಡು ಮಾಡಿದೆ. ದೂರದೂರಿಗೆ ಸರ್ಕಾರಿ ಬಸ್ಸುಗಳಲ್ಲಿ ತೆರಳುವ ಪ್ರಯಾಣಿಕರಿಗೆ ಸಾರಿಗೆ ಇಲಾಖೆ ಗುಡ್ ನ್ಯೂಸ್ ಕೊಟ್ಟಿದೆ. ...
Read moreDetailsಬೆಂಗಳೂರು: ವೇತನ ಹೆಚ್ಚಳ ಮಾಡದ ಸರ್ಕಾರದ ಮೇಲೆ ನೌಕರಸ್ಥರು ಆಕ್ರೋಶಗೊಂಡು ಬಸ್ ನಿಲ್ಲಿಸಿ ಮುಷ್ಕರ ಹೂಡಲು ನಿರ್ಧರಿಸಿದ್ದಾರೆಂದು ತಿಳಿದು ಬಂದಿದೆ. ಕಳೆದ 6 ತಿಂಗಳಿಂದ ಸಾರಿಗೆ ನೌಕರರ ...
Read moreDetailsತುಮಕೂರು: ಸಾರಿಗೆ ಬಸ್ ಪಲ್ಟಿಯಾದ ಪರಿಣಾಮ 21 ಜನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಸಾಲಕಟ್ಟೆ ಕ್ರಾಸ್ ಬಳಿ ಈ ಘಟನೆ ...
Read moreDetailsಕೋಲಾರ: ಕೋಲಾರ ನಗರ ಸಾರಿಗೆ ಬಸ್ ಸಂಚಾರಕ್ಕೆ ಉಸ್ತುವಾರಿ ಸಚಿವ ಭೈರತಿ ಸುರೇಶ್ ಚಾಲನೆ ನೀಡಿದ್ದಾರೆ. ಕೋಲಾರ ನಗರದ KSRTC ಬಸ್ ನಿಲ್ದಾಣದಲ್ಲಿ ನಗರ ಸಾರಿಗೆ ಬಸ್ ...
Read moreDetailsಚಿಕ್ಕಮಗಳೂರು: ಕೆಎಸ್ ಆರ್ ಟಿಸಿ ಬಸ್ ನಿಲ್ಲಿಸುವಂತೆ ರಸ್ತೆಗೆ ಅಡ್ಡಲಾಗಿ ಕುಳಿತು ಪ್ರತಿಭಟನೆ ನಡೆಸಿರುವ ಘಟನೆ ನಡೆದಿದೆ. ಸ್ಥಳೀಯರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ಚಿಕ್ಕಮಗಳೂರು - ...
Read moreDetailsಬೆಂಗಳೂರು: ಬ್ರೇಕ್ ಫೇಲ್ ಆದ ಹಿನ್ನೆಲೆಯಲ್ಲಿ ಡಿವೈಡರ್ ಗೆ ಬಸ್ ಡಿಕ್ಕಿಯಾಗಿರುವ ಘಟನೆ ನಡೆದಿದೆ. ಸಿಗ್ನಲ್ ನಲ್ಲಿ ಟೆಂಪೋ ಅಡ್ಡ ಬಂದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ (KSRTC) ಬಸ್ ...
Read moreDetailsಬೆಂಗಳೂರು: ಬೇಕಾಬಿಟ್ಟಿಯಾಗಿ ಬಸ್ ಚಾಲನೆ ಮಾಡಿದವರಿಗೆ ತಕ್ಕ ಪಾಠ ಕಲಿಸಲು ನಿಗಮ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವರು ನಾಲ್ಕು ನಿಗಮಗಳಿಗೂ ಖಡಕ್ ವಾರ್ನಿಂಗ್ ನೀಡಿದ್ದಾರೆ. ಕೆಲವು ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.