ಕುಕ್ಕೆ ಸುಬ್ರಹ್ಮಣ್ಯ | ಭಕ್ತರೊಂದಿಗೆ ಆಟವಾಡುತ್ತಿದ್ದಾಗ ಅಡ್ಡಬಂದ ಸಿಬ್ಬಂದಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಆನೆ!
ಸುಬ್ರಹ್ಮಣ್ಯ : ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ದೇಗುಲದ ಆನೆ ಯಶಸ್ವಿನಿಯು ಸಿಬ್ಬಂದಿಯನ್ನು ಸೊಂಡಿಲಿನಿಂದ ನೀರಿಗೆ ಎಸೆದು ಕೆಲ ...
Read moreDetails















