ಕುಮಾರಣ್ಣ ಶೂನ್ಯ ಅಲ್ಲ, ನೂರು
ಮಂಡ್ಯ : ಕುಮಾರಸ್ವಾಮಿ ಕೊಡುಗೆ ಶೂನ್ಯ ಎಂದವರಿಗೆ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕಳೆದ ಎರಡೂವರೆ ವರ್ಷಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ...
Read moreDetailsಮಂಡ್ಯ : ಕುಮಾರಸ್ವಾಮಿ ಕೊಡುಗೆ ಶೂನ್ಯ ಎಂದವರಿಗೆ ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಕಳೆದ ಎರಡೂವರೆ ವರ್ಷಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇದೆ. ...
Read moreDetailsಕಾವೇರಿ ಆರತಿ ವಿರುದ್ದ ಮಾಜಿ ಜೆಡಿಎಸ್ ಶಾಸಕ ಸುರೇಶ್ ಗೌಡ ವ್ಯಂಗ್ಯವಾಡಿದ್ದಾರೆ. ಈ ಕುರಿತು ನಾಗಮಂಗಲದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಾಜ್ಯವನ್ನು ಅಭಿವೃದ್ಧಿ ಮಾಡಲು ಮುಕ್ತ ಮನಸ್ಸಿನಿಂದ ...
Read moreDetailsಮಂಡ್ಯ : ನಗರದಲ್ಲಿನ ಬಸ್ ನಿಲ್ದಾಣದ ಮುಂಭಾಗ ಆಟೋ ಸ್ಟ್ಯಾಂಡ್ ಗೆ ಚಾಲನೆ ನೀಡಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದ್ದಾರೆ. ಚಾಲಕರಿಗೆ ನೀವೇ ಗುದ್ದಲಿ ಪೂಜೆ ...
Read moreDetailsಸರಿಸುಮಾರು ಮೂರು ದಶಕಗಳೇ ಉರುಳಿ ಹೋಗಿವೆ. ರಾಜ್ಯದಲ್ಲಿ ಅತ್ಯಂತ ಸುಭದ್ರ ತಳಪದಿಯ ಮೇಲೆ ಅಸ್ತಿತ್ವ ಕಟ್ಟಿಕೊಂಡಿದ್ದ ಜನತಾ ಪರಿವಾರ ಮುಂದೆ ತನ್ನ ಆತಂರಿಕ ಕಲಹದಿಂದಲೇ ಛಿದ್ರವಾಗಿದ್ದು ಇತಿಹಾಸ. ...
Read moreDetailsರಾಜ್ಯದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿ ಅಧಿಕಾರಕ್ಕೆ ಬರುವುದು ಗ್ಯಾರಂಟಿ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದಾರೆ. ಜನರೊಂದಿಗೆ ಜನತಾದಳ ಪ್ರವಾಸ ಕಾರ್ಯಕ್ರಮಕ್ಕೆ ಚಾಲನೆ ...
Read moreDetailsಜಾತಿ ಗಣತಿಯನ್ನು ಕೇಂದ್ರ ಸರ್ಕಾರ ಮಾಡುತ್ತಿದೆ. ಆದರೆ, ರಾಜ್ಯ ಸರ್ಕಾರ ಅದನ್ನು ಕೈ ಬಿಡಬೇಕು. ಸುಮ್ಮನೆ ತಮ್ಮ ಸ್ವಾರ್ಥಕ್ಕಾಗಿ ರಾಜ್ಯ ಸರ್ಕಾರ ಜಾತಿ ಗಣತಿ ಮಾಡಲು ಹೊರಟಿದೆ ...
Read moreDetailsಬೆಂಗಳೂರು: “ಹಾಸನ ಜಿಲ್ಲೆಯ ಜನ ದೇವೇಗೌಡರ ಕುಟುಂಬದ ನಾಣ್ಯದ ಎರಡೂ ಮುಖಗಳನ್ನು ನೋಡಿಯಾಗಿದೆ. ಹೀಗಾಗಿ 2028ರ ಚುನಾವಣೆಯಲ್ಲಿ ಹಾಸನದ 7ಕ್ಕೆ 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುವ ಅವಕಾಶವಿದೆ” ...
Read moreDetailsತುರುವೇಕೆರೆ: ತುರುವೇಕೆರೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಹಾಗೂ ಬಿಜೆಪಿ ಪ್ರತಿಭಟನೆ ನಡೆಸಿವೆ. ಪ್ರತಿಭಟನೆ ವೇಳೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ...
Read moreDetailsಬೆಂಗಳೂರು: ಜಾತಿಗಣತಿ ಸುನಾಮಿಯಲ್ಲಿ ಸಿದ್ದರಾಮಯ್ಯ (Siddaramaiah) ಕೊಚ್ಚಿ ಹೋಗುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ (H D Kumaraswamy) ಮತ್ತೆ ಕಿಡಿಕಾರಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ...
Read moreDetailsಬೆಂಗಳೂರು: ಜೆಡಿಎಸ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ವಿನೂತನ ಪ್ರತಿಭಟನೆ ನಡೆಸಿದ್ದಾರೆ. ನಗರದ ಕಾಂಗ್ರೆಸ್ ಭವನ ನಿಂದ ಜೆಡಿಎಸ್ ಕಚೇರಿವರೆಗೆ ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸುವುದರ ಮೂಲಕ ಕಾಂಗ್ರೆಸ್ ...
Read moreDetailsನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.